Category: ರಾಜಕೀಯ

ಕಾಂಗ್ರೆಸ್ ಸರ್ಕಾರ PFI ಕುರಿತು ಮೃದು ಧೋರಣೆ ತೋರುತ್ತಿದೆ: ಜೆಪಿ.ನಡ್ಡಾ ಆರೋಪ

ಹುಮ್ನಾಬಾದ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಮತ್ತು ಎಸ್‌ಡಿಪಿಐನಂತಹ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. ಅವರು ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಆಡಳಿತವಿರುವ…

ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ವಿದೇಶಿ ಶಕ್ತಿಯ ಕೈವಾಡ: ಕೇಂದ್ರ ಸಚಿವ ಅನುರಾಗ್ ಠಾಕೂ‌ರ್ ಆರೋಪ

ಹಮೀರ್‌ಪುರ: ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶಿ ಶಕ್ತಿಗಳು ತಯಾರಿಸಿ ದೇಶದ ಆರ್ಥಿಕತೆಯನ್ನು ಹಾಳುಗೆಡವಿ ಧರ್ಮ ಮತ್ತು ಪ್ರಾಂತ್ಯಗಳ ಆಧಾರದಲ್ಲಿ ಒಡೆಯುವ ಹುನ್ನಾರ ಮಾಡಿವೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂ‌ರ್ ಆರೋಪಿಸಿದ್ದಾರೆ. ಶನಿವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪ್ರಣಾಳಿಕೆಯನ್ನು ವಿದೇಶದ…

ಕೇಂದ್ರದ ಬರ ಪರಿಹಾರದಲ್ಲಿ ಬಿಜೆಪಿಯಿಂದ ಕರ್ನಾಟಕಕ್ಕೆ ಅನ್ಯಾಯ: ಸಿಎಂ-ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ‌ ರಾಜ್ಯದ ಬೇಡಿಕೆಗೆ ಸ್ಪಂದಿಸಸ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಇದು ಆನೆಯ ಹೊಟ್ಟೆಗೆ…

ಲೋಕಸಭಾ ಚುನಾವಣೆ : ನಿಟ್ಟೆ ಪದವು ಶಾಲೆಯಲ್ಲಿ ಹಕ್ಕು ಚಲಾಯಿಸಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ: ಲೋಕಸಭಾ ಚುನಾವಣೆ ಅತ್ಯಂತ ಬಿರುಸಿನಿಂದ ನಡೆಯುತ್ತಿದ್ದು ಇಂದು ಬೆಳಗ್ಗೆ 89 ಗಂಟೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತನ್ನ ಪತ್ನಿ ಪ್ರಿಯಾಂಕಾ ಅವರೊಂದಿಗೆ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಚುನಾವಣೆ…

ಹಿಂದುಳಿದ ವರ್ಗಗಳ ಮೀಸಲಾತಿ ಕಸಿದುಕೊಂಡ ಸಿದ್ದರಾಮಯ್ಯ ಯಾವ ಸೀಮೆಯ ಓಬಿಸಿ ನಾಯಕ?: ಮಾಜಿ ಸಚಿವ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ: ಸಿದ್ದರಾಮಯ್ಯನವರೇ ಹಿಂದುಳಿದ ವರ್ಗದ ರಾಜಕೀಯ ಮೀಸಲಾತಿಗೆ ಕಣ್ಣೆದುರೇ ಅನ್ಯಾಯವಾಗುತ್ತಿದ್ದರೂ ಮುಸ್ಲಿಂ ಹಿತಾಸಕ್ತಿ ರಕ್ಷಣೆಯ ವ್ರತಧಾರಿಯಂತೆ ವರ್ತಿಸುತ್ತಿರುವ ನೀವು ಯಾವ ಸೀಮೆಯ ಹಿಂದುಳಿದ ವರ್ಗದ ನಾಯಕ ? ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಓಬಿಸಿ ಮೀಸಲಾತಿ…

ಬಿಜೆಪಿಗೆ ಇರಿಸುಮುರಿಸು ತಂದ ಭಗ್ನಗೊಂಡ ಬೈಲೂರು ಪರಶುರಾಮ ಮೂರ್ತಿ:ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಬಜಗೋಳಿ

ಕಾರ್ಕಳ:ಈ ಬಾರಿಯ ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣಾ ಕಣದಲ್ಲಿ ಒಂದು ಕಡೆ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡಿದ ಪ್ರಭಾವ ಹಾಗೂ ಇನ್ನೊಂದು ಕಡೆ ಕಾರ್ಕಳದ ಬೈಲೂರಿನ ಭಗ್ನಗೊಂಡ ಪರಶುರಾಮ ಮೂರ್ತಿಯ ಕಾರಣದಿಂದ…

ಹಿಂದುಳಿದ ವರ್ಗದವರ ಅನುದಾನವನ್ನು ಮುಸ್ಲಿಮರಿಗೆ ಹಂಚಿಕೆ ಮಾಡಿ ಸಿಎಂ ಸಿದ್ದರಾಮಯ್ಯನರಿಂದ ದ್ರೋಹ: ಸುನಿಲ್ ಕುಮಾರ್ ಆರೋಪ

ಕಾರ್ಕಳ: ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಮಹಾ ದ್ರೋಹ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ…

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲೇ ಹುಟ್ಟಿದ್ದಾರೆಯೇ? ಅವರ DNA ಪರೀಕ್ಷಿಸಬೇಕು: ಕೇರಳ ಶಾಸಕನ ವಿವಾದಾತ್ಮಕ ಹೇಳಿಕೆ

ತಿರುವನಂತಪುರಂ: ವಯನಾಡಿನಿಂದ ಸ್ಪರ್ಧೆ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷಗಳು ಹರಿಹಾಯುತ್ತಲೇ ಇವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್‌ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಲಪ್ಪುರಂನ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ…

ದೇಶದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಮತ್ತು ಚಾರಿತ್ರಿಕ ಹಿನ್ನಲೆಯ ಅರಿವಿಲ್ಲದವರು ವಿಶ್ವಗುರು ಆಗಲು ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಕಾರ್ಕಳ: ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಂಪತ್ತು ಕೆಲವೇ ಮಂದಿ ಉಧ್ಯಮಿಗಳ ಪಾಲಾಗುತ್ತಿರುವುದು ಅಪಾಯಕಾರಿ ರಾಜಕೀಯ ಬೆಳವಣಿಗೆಯಾಗಿದೆ. ‌ ಇದು ದೇಶದಲ್ಲಿ ಆರ್ಥಿಕ ಅರಾಜಕತೆ ಮತ್ತು ನಿರುದ್ಯೋಗ ಸಮಸ್ಯೆ ಹುಟ್ಟು ಹಾಕಲಿದೆ. ಇದನ್ನು ಪ್ರಜ್ಞಾಬದ್ಧರಾಗಿ ಪ್ರತಿರೋಧಿಸುವುದು ಪ್ರಜೆಗಳ ಕರ್ತವ್ಯವಾಗಿದ್ದು ಈ ಚುನಾವಣೆ…

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಸಭೆ: ಅಭಿವೃದ್ಧಿ ಹಾಗೂ ದೇಶದ ಸುರಕ್ಷತೆಗಾಗಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ:ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ :ಸದೃಢ ಹಾಗೂ ಬಲಿಷ್ಟ ಭಾರತ‌ ನಿರ್ಮಾಣ,ದೇಶದ ಹಾಗೂ ಮಹಿಳೆಯರ ಸುರಕ್ಷತೆಗಾಗಿ ನರೇಂದ್ರ ಮೋದಿಯವರ ಸರ್ಕಾರವನ್ನು ಬೆಂಬಲಿಸಬೇಕಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಅವರು ಎ 23 ರಂದು ಮಂಗಳವಾರ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ…