ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲೇ ಹುಟ್ಟಿದ್ದಾರೆಯೇ? ಅವರ DNA ಪರೀಕ್ಷಿಸಬೇಕು: ಕೇರಳ ಶಾಸಕನ ವಿವಾದಾತ್ಮಕ ಹೇಳಿಕೆ
ತಿರುವನಂತಪುರಂ: ವಯನಾಡಿನಿಂದ ಸ್ಪರ್ಧೆ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷಗಳು ಹರಿಹಾಯುತ್ತಲೇ ಇವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಲಪ್ಪುರಂನ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ…
