Category: ರಾಜಕೀಯ

ಮಾಳ: ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

ಕಾರ್ಕಳ: ತಾಲೂಕಿನ ಮಾಳದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನಡೆದ ಧರಣಿ ಸತ್ಯಾಗ್ರಹವನ್ನು ಎಲ್ಲರೂ ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಶಿಷ್ಟವಾಗಿ ನಡೆಸಿರು. ಪ್ರತಿಭಟನೆಯಲ್ಲಿ ಗೇರುನಿಗಮ ದ ಮಾಜಿ ಅಧ್ಯಕ್ಷ ಮಣಿರಾಜ್…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ: ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ :ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎನ್ನುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಡವರ ಶೋಷಣೆಗೆ ಇಳಿದಿದೆ. ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ನೀಡಲಾಗದೇ ಬಡವರನ್ನು ಲೂಟಿ ಮಾಡುತ್ತಿದೆ ಎಂದು…

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ಶಾಸಕತ್ವ ಅನರ್ಹ ಆದೇಶ ವಾಪಸ್

ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ವಿಧಾನಸಭಾ ಸಚಿವಾಲಯ ವಾಪಸ್ ಪಡೆದಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ನಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ…

ಬಡವರ ಬಗ್ಗೆ ಜಿಲ್ಲಾಧಿಕಾರಿಗೆ “ಪ್ರವಚನ” ನೀಡಿದ್ದ ಸಿದ್ದರಾಮಯ್ಯನವರು ಈಗ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದ್ದಾರೆ: X ನಲ್ಲಿ ಮಾಜಿ ಸಚಿವ ವಿ ಸುನಿಲ್ ಕುಮಾರ್ ಟೀಕಾಪ್ರಹಾರ

ಕಾರ್ಕಳ: ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗೆ ಸಭೆಯಲ್ಲಿ “ಪ್ರವಚನ” ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಬಡವರ ಮೇಲೆ ” ಪ್ರಹಾರ” ಮಾಡಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ , ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಸಿಎಂ…

ಉಡುಪಿ ಸೇರಿದಂತೆ 10 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಉಡುಪಿ ಸೇರಿದಂತೆ ಬಾಕಿ ಇರುವ 10 ಜಿಲ್ಲಾ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರನ್ನು ನೇಮಿಸಿ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಜೂನ್ 11 ರಂದು ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಸಧೃಡಗೊಳಿಸುತ್ತಾ, ಮುಂಬರುವ…

ಕೇಂದ್ರ ಸರ್ಕಾರದಿಂದ ದೇಶದ ಬಡತನ ಕಡಿಮೆಯಾಗಿಲ್ಲ : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ : ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು.…

ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ,…

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಾಸ್: ಶಾಸಕರ ಎರಡು ತಿಂಗಳ ವನವಾಸಕ್ಕೆ ಮುಕ್ತಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ…

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ ಎ ಸಲೀಂ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ.. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ…

ರೋಮ್’ಗೆ ಬೆಂಕಿ ಬಿದ್ದಾಗ ರಾಜ ಪಿಟೀಲು ಬಾರಿಸುತ್ತಿದ್ದನಂತೆ: ಮಳೆಯಿಂದ ಬೆಂಗಳೂರು ಮುಳುಗಿದ ಹೊತ್ತಲ್ಲಿ ಸರ್ಕಾರದ ಸಾಧನಾ ಸಮಾವೇಶ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಲೇವಡಿ

ಬೆಂಗಳೂರು: ಇಡೀ ರೋಮ್ ದೇಶಕ್ಕೆ ಬೆಂಕಿ ಬಿದ್ದಾಗ ಅಲ್ಲಿನ ರಾಜ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ರಾಜಧಾನಿ ಬೆಂಗಳೂರು ಮಳೆಯಿಂದ ಮುಳುಗಿ ಜನ ತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ…