ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ : ಉತ್ತರ ಕರ್ನಾಟಕದವರು ಸಿಎಂ: ಯತ್ನಾಳ್ ಹೊಸ ಬಾಂಬ್..!
ಅಥಣಿ: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಅಥಣಿಯಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ…
