ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ: ಕಾರ್ಯಕರ್ತರಿಂದ ದೇಶಾದ್ಯಂತ ಸಾಮೂಹಿಕ ಉಪವಾಸಕ್ಕೆ ನಿರ್ಧಾರ
ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲುಗಟ್ಟಿರುವ ಇಡಿ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (AAP) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ. ದೇಶ ಹಾಗೂ ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ…
