ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ರದ್ದು: ಮುನಿಯಾಲು ಉದಯ ಶೆಟ್ಟಿ
ಕಾರ್ಕಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾಂವಿಧಾನಿಕ ತಿದ್ದುಪಡಿಯೊಂದಿಗೆ ರದ್ದುಪಡಿಸಲಿದೆ. ಈ ನಿಟ್ಟಿನಲ್ಲಿ ಫಲಾನುಭವಿಗಳು ತಮ್ಮ ಬದುಕಿನ ಅಸ್ಥಿತ್ವಕ್ಕಾಗಿ ಜಾಗೃತರಾಗಿ ಬಿಜೆಪಿಯ ವಿರುದ್ಧ ತಮ್ಮ ಹಕ್ಕು…
