ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ದೇಶದಾದ್ಯಂತ 7 ಹಂತಗಳಲ್ಲಿ ಚುನಾವಣೆ, ಜೂನ್ 4ಕ್ಕೆ ಮತ ಎಣಿಕೆ: ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ
ನವದೆಹಲಿ:ದೇಶಕ್ಕೆ ದೇಶವೇ ಎದುರು ನೋಡುತ್ತಿದ್ದ ಲೋಕ ಸಮರಕ್ಕೆ ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ, ಚುನಾವಣಾ ದಿನಾಂಕ ಪ್ರಕಟಿಸಿದರು. ದೇಶದಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…
