Category: ರಾಜಕೀಯ

ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ – ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ…

ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ: ಹಿಂದೂಗಳ ದಮನಕ್ಕೆ ಆ್ಯಂಟಿ ಕಮ್ಯುನಲ್ ಫೋರ್ಸ್ ದುರ್ಬಳಕೆ: ಮಾಜಿ ಸಚಿವ ಸುನಿಲ್ ಕುಮಾರ್ ಆರೋಪ

ಬೆಂಗಳೂರು :ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ‌ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ…

ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಸಿಎಂ ಸಿದ್ಧರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತೆಯರಿಂದ ಕಪ್ಪುಬಟ್ಟೆ ಪ್ರದರ್ಶನ: ಸಭಾವೇದಿಕೆಯಲ್ಲೇ ಪೊಲೀಸರ ವಿರುದ್ಧ ಕೈ ಎತ್ತಲು ಮುಂದಾದ ಸಿಎಂ

ಬೆಳಗಾವಿ:ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿ, ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ. ಬೆಳಗಾವಿ…

ಜಾತಿ ಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು : ಜಾತಿ ಗಣತಿ ಹೆಸರಿನಲ್ಲಿ ಸಿಎಂ‌ ಸಿದ್ದರಾಮಯ್ಯ ಇಡೀ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, 350…

ರಾಜಕೀಯ ಉದ್ದೇಶಕ್ಕಾಗಿ ಜಾತಿ ಗಣತಿ ವರದಿಯನ್ನು ವಿರೋಧಿಸುವುದು ಸರಿಯಲ್ಲ:ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಉಡುಪಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಜಾತಿ ಗಣತಿ ಅಲ್ಲವೇ ಅಲ್ಲ. ಮಾಡಿರುವ ಸಮೀಕ್ಷೆಯಲ್ಲಿ ಜಾತಿ ಒಂದು ಅಂಶ ಅಷ್ಟೇ. ಜನರು ಹೇಳಿರುವ ಜಾತಿಯನ್ನು ಬರೆದುಕೊಳ್ಳಲಾಗಿದೆ. ಜನರ ಜಾತಿಯನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ…

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್ : ಶಾಸಕ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಲು ಬಿಜೆಪಿ ಪಟ್ಟು

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ.ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್…

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ: ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.ಜನಾಕ್ರೋಶ ಮೊಳಗಿದೆ. ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರAತೆ ದರ ಏರಿಕೆಗೆ ರಾಜ್ಯಾದ್ಯಂತ…

ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸ್ ಕಡಿವಾಣ : ಬಿಜೆಪಿಗರಿಂದ ಪೊಲೀಸರ ಮೇಲೆ ಸುಳ್ಳು ಆರೋಪ –ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ

ಉಡುಪಿ : ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳನ್ನು ಮಾಡಿಕೊಂಡಿದ್ದ ಬಿಜೆಪಿ ನಾಯಕರುಗಳು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳ ಅಕ್ರಮ ಚಟುವಟಿಕೆಗಳಿಗೆ ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಆಗಮನದಿಂದ ಕಡಿವಾಣ ಬಿದ್ದಿರುವುದನ್ನು ಅರಗಿಸಿಕೊಳ್ಳಲಾಗದೆ ಬಾಯಿಗೆ ಬಂದಂತೆ…

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಬಳಸುತ್ತಿದ್ದು ಅವರಿಗೆ ಯಾವುದೇ ಗೌರವ ನೀಡಿಲ್ಲ: ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡಾ 4 ಮೀಸಲಾತಿ ನೀಡಿದ್ದನ್ನು ಸಮರ್ಥನೆ ಮಾಡಿ ಅಗತ್ಯ ಬಿದ್ದರೆ ಸಂವಿಧಾನ ಬದಲಿಸಬೇಕಾಗಬಹುದು ಎಂಬ ಅವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಕಾರ್ಕಳ…

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ತುರ್ತು ಪರಿಸ್ಥಿತಿ ಹೇರಿದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ಮುಸ್ಲಿಂ ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಶಾಸಕ‌ ಸುನಿಲ್ ಕುಮಾರ್ ಖಂಡನೆ

ಬೆಂಗಳೂರು :ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರವು ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಬಿಲ್ ಜಾರಿಗೊಳಿಸಿದೆ.ಇದನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅವಶ್ಯಕತೆಯಿದ್ದರೆ ಈ ಬಿಲ್ ಜಾರಿಗೆ ನಾವು ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ದರ್ಪದ ಹೇಳಿಕೆಯನ್ನು ಮಾಜಿ ಸಚಿವ ಶಾಸಕ ವಿ.ಸುನೀಲ್ ಕುಮಾರ್…