Category: ರಾಜಕೀಯ

ರಾಜ್ಯಸಭೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಕರ್ನಾಟಕದಿಂದ ನಾರಾಯಣಸಾ ಭಾಂಡಗೆ ಅವಕಾಶ: ವಿ.ಸೋಮಣ್ಣಗೆ ತಪ್ಪಿದ ರಾಜ್ಯಸಭೆ ಬಿಜೆಪಿ ಟಿಕೇಟ್‌!

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನ ಬಿಹಾರದಿಂದ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌…

ನನಗೆ ಯಾರೂ ಹೈಕಮಾಂಡ್‌ ಇಲ್ಲ,ಕ್ಷೇತ್ರದ ಜನರೇ ನನ್ನ ಹೈಕಮಾಂಡ್: ಸಚಿವ ಕೆ.ಎನ್. ರಾಜಣ್ಣ

ಹಾಸನ: ಕಳೆದ ಬಾರಿ ನೀಡಿದ್ದ ಹೇಳಿಕೆಯಿಂದ ಪಕ್ಷದ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಇದೀಗ ಹೈಕಮಾಂಡ್ ವಿಚಾರವಾಗಿ ಮತ್ತೊಮ್ಮೆ ಧ್ವನಿ ಏರಿಸಿದ್ದು, ನನಗೆ ಯಾರು ಹೈಕಮಾಂಡ್ ಇಲ್ಲ, ನನಗೆ ನನ್ನ…

`ಗೋ ಬ್ಯಾಕ್ ಅಮಿತ್ ಶಾ’ : ಮೈಸೂರಲ್ಲಿ ಕೈ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಮೈಸೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ತೋರಿದ್ದು, ಇಂದು ಕೇಂದ್ರ ಸಚಿವ ಅಮಿತ್ ಷಾ ರಾಜಕೀಯ ಆಗಮಿಸಿದ್ದು, ಈ ಹಿನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗುವ ಮೂಲಕ ಕಪ್ಪು ಪಟ್ಟಿ…

ಕೋವಿಡ್ ನಿಯಮ‌ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ: ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ!

ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ರಾಮಲಿಂಗಾ ರೆಡ್ಡಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ…

ಫೆ.12ರಿಂದ ‘ಗ್ರಾಮ ಪರಿಕ್ರಮ ಯಾತ್ರೆ’: ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ…

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ದೇಶದ್ರೋಹದ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪರೋಕ್ಷವಾಗಿ ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್​ಐಆರ್…

ದೇಶ ವಿಭಜನೆ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲು

ದಾವಣಗೆರೆ: ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕಳೆದ ವಾರ ಕೇಂದ್ರದ ಬಜೆಟ್ ಮಂಡನೆ ಕುರಿತಂತೆ ಪತ್ರಕರ್ತರು ಸಂಸದ ಡಿಕೆ ಸುರೇಶ್ ಅವರ ಪ್ರತಿಕ್ರಿಯೆ ಕೇಳಿದಾಗ…

ಕೇಂದ್ರದಲ್ಲಿ ಮತ್ತೆ ಎನ್’ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡ ನಂತರ ಒಂದು ತಿಂಗಳೊಳಗೆ ಕಾಂಗ್ರೆಸ್ ವಿಭಜನೆಯಾಗಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಪ್ರತಿಭಟಿಸಲು…

ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾ: ಯುವ ಕಾಂಗ್ರೆಸ್’ನಿಂದ ಮುತ್ತಿಗೆ ಯತ್ನ, ಮೋದಿ ಪರ ಘೋಷಣೆ!

ಬೆಂಗಳೂರು: ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಬಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೇ, ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾವೇ ನಡೆದಿದ್ದು,ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್…

ಜಾರ್ಖಂಡ್‌ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ…