Category: ರಾಜಕೀಯ

ಪಶ್ಚಿಮ ಬಂಗಾಳ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ: ಕಾಂಗ್ರೆಸ್ ತೀವ್ರ ಖಂಡನೆ

ಕೋಲ್ಕತ್ತಾ: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್…

ಹನುಮ ಧ್ವಜ ತೆರವು ಪ್ರಕರಣ : ಪ್ರತಿಭಟನೆ ನಡೆಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲು

ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಗೊಳಿಸಿ ರಾಷ್ಟ್ರಧ್ವಜ ಏರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದರು. ಇದೀಗ ಹಿಂದೂ ಕಾರ್ಯಕರ್ತರ ವಿರುದ್ಧ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಜನವರಿ 28ರಂದು…

ಲೋಕಸಭಾ ಚುನಾವಣೆ ಘೋಷಣೆಗೂ ಮೊದಲೇ ಮೋದಿ ಮೇನಿಯಾ! ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ನರೇಂದ್ರ ಮೋದಿ ಪರ ಪ್ರಚಾರ

ಬಾಗಲಕೋಟೆ:ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲೆಲ್ಲೂ ಮೋದಿ ಮೇನಿಯಾ ಶುರುವಾಗಿದೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯಲ್ಲೂ ಮೋದಿ ಭಾವಚಿತ್ರ ಮುದ್ರಿಸಿ ಅವರ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಜೋಡಿಯೊಂದು ವಿಭಿನ್ನವಾಗಿ ಯೋಚನೆ…

ಕಾರ್ಕಳ: ಶಾಸಕ ಸುನಿಲ್ ಕುಮಾರ್ ರವರಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಚಾಲನೆ

ಕಾರ್ಕಳ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಕಳದಲ್ಲಿ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಶಾಸಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು. ಈ…

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ…

ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ವಜಾಕ್ಕೆ ಎಚ್‌ಡಿಕೆ ಒತ್ತಾಯ

ಬೆಂಗಳೂರು :ದಲಿತ ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಭೋದಿಸಿ ಪೇಚಿಗೆ ಸಿಲುಕಿದ ಸಿದ್ದರಾಮಯ್ಯ ಅವರು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಸಿದ್ದರಾಮಯ್ಯನವರ ಇದೇ ವೈಫಲ್ಯವನ್ನು ಬಂಡವಾಳ ಮಾಡಿಕೊಂಡ ಕುಮಾರಸ್ವಾಮಿ, ಗೌರವಾನ್ವಿತ ರಾಷ್ಟ್ರಪತಿ ದಲಿತ ಮಹಿಳೆ ಎನ್ನುವ ಕಾರಣಕ್ಕಾಗಿ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಮಾನ…

ಚಿತ್ರದುರ್ಗದಲ್ಲಿ ಕಾಂಗ್ರೆಸ್ ವತಿಯಿಂದ ಶೋಷಿತರ ಜಾಗೃತಿ ಸಮಾವೇಶ: ಜಾತಿ‌ ವ್ಯವಸ್ಥೆ ಸಮಾಜಕ್ಕೆ ಮಾರಕ: ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಚಿತ್ರದುರ್ಗ: ಶೋಷಿತ ವರ್ಗ ಸಮಾಜದ ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು ಈ‌ ನಿಟ್ಟಿನಲ್ಲಿ ಜಾತಿ ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ…

ಬಿಹಾರದಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ ರಚನೆ: 9ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ!

ಪಾಟ್ನಾ(ಜ.28) ಕಳೆದ ಕೆಲ ದಿನಗಳಿಂದ ಬಿಹಾರದ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ. ಬಿಜೆಪಿ ತೊರೆದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಗೆ ಮೈತ್ರಿಗೆ…

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ: ಬಿಜೆಪಿ ಬಲದೊಂದಿಗೆ ಸಂಜೆ ಮತ್ತೆ ಪ್ರಮಾಣ ವಚನ!

ಪಾಟ್ನಾ: ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು,ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ…

ಲೋಕಸಭಾ ಚುನಾವಣೆ: ಕರ್ನಾಟಕ ಬಿಜೆಪಿ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್, ಸುಧಾಕರ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ…