Category: ರಾಜಕೀಯ

ಸಿದ್ದರಾಮಯ್ಯ ಸಿಎಂ ಸ್ಥಾನ, ಗ್ಯಾರಂಟಿ ಯೋಜನೆ ಬಗ್ಗೆ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರಕ್ಕೆ ಜನರ ನೈತಿಕ ಬೆಂಬಲ ಬೇಕು,ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕಾದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ 5 ವರ್ಷ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲು ಸಾಧ್ಯ ಎಂದು ಸಿಎಂ ಪುತ್ರ ಡಾ.ಯತೀಂದ್ರ…

ರಾಮ ಮಂದಿರ ಉದ್ಘಾಟನೆ ಮೋದಿಯ ವೈಯಕ್ತಿಕ ಕಾರ್ಯಕ್ರಮ :ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ : ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮೋದಿಯವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ನಾಗಾಲ್ಯಾಂಡ್’ನ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿ, ಜನವರಿ 22 ರಂದು ಅಯೋಧ್ಯೆಯಲ್ಲಿ…

ಶೀಘ್ರವೇ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ – ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ…

ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ :ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಈ ಬಾರಿ ಅವಧಿಗೂ ಮೊದಲೇ ಮಂಡಿಸುವುದಕ್ಮೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಮುಂದಿನ ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಇಂದು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ರಾಹುಲ್ ಗಾಂಧಿ ಚಾಲನೆ

ಮಣಿಪುರ: ಮಣಿಪುರ ಸರ್ಕಾರವು ವಿಧಿಸಿರುವ ಕೆಲವು ನಿರ್ಬಂಧಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಎರಡನೇ ದೊಡ್ಡ-ಪ್ರಮಾಣದ ಕಾರ್ಯಕ್ರಮವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಇಂಫಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಭಾನುವಾರ ಪ್ರಾರಂಭಿಸಲಿದ್ದಾರೆ. ಸಮಾರಂಭವು ಒಂದು ಗಂಟೆ ಮೀರಬಾರದು…

ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಶೋಷಿತರ ಪರ ಸದಾ ನಿಲ್ಲುತ್ತೇನೆ: ಸಿಎಂ ಸಿದ್ಧರಾಮಯ್ಯ

ದೇವದುರ್ಗ: ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲಾ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶವನ್ನು…

ಡಿಸಿಎಂ ಹುದ್ದೆಗೆ ಹೆಚ್ಚಿದ ಬೇಡಿಕೆ : ಆರ್.ಬಿ ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂಗೆ ಇಂದು ಮನವಿ ಸಾಧ್ಯತೆ

ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಸಚಿವ ಆರ್ ಬಿ ತಿಮ್ಮಾಪುರಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಬಾಗಲಕೋಟೆ ಜಿಲ್ಲಾ ಮಾದಿಗ ಸಮುದಾಯ ಆಗ್ರಹಿಸಿದೆ. ಕೂಡಲಸಂಗಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಜಿಲ್ಲಾ…

ನಾವು ಕೂಡ ರಾಮಭಕ್ತರು, ಜ.22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಬಿಜೆಪಿಗೆ ಸಿಎಂ ಸಿದ್ಧರಾಮಯ್ಯ ಟಾಂಗ್

ಶಿವಮೊಗ್ಗ: ರಾಮ ಮಂದಿರದ ಲೋಕಾರ್ಪಣೆ ವಿಚಾರದಲ್ಲಿ ಕಾಂಗ್ರೆಸ್ ಅಂತರ ಕಾಯ್ದುಕೊಂಡ ವಿಚಾರದಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾವೂ ಕೂಡ ರಾಮ ಭಕ್ತರೇ, ಆದರೆ ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ರಾಜಕೀಯ ಮಾಡುವುದನ ನು ವಿರೋಧಿಸುತ್ತೇವೆ ಜ.22ರ ನಂತರ…

ಕಾಂಗ್ರೆಸ್ ರಾಮಮಂದಿರ ಉದ್ಘಾಟನೆ ಆಮಂತ್ರಣ ತಿರಸ್ಕರಿಸಿದ್ದು ಅಪರಾಧ : ಪ್ರಮೋದ್ ಮುತಾಲಿಕ್ ಕಿಡಿ

ಬೆಳಗಾವಿ : ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣವನ್ನು ತಿರಸ್ಕರಿಸಿ ಕಾಂಗ್ರೆಸ್ ಅಕ್ಷಮ್ಯ ಅಪರಾಧ ಮಾಡಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ರಾಮ ಮಂದಿರ ಉದ್ಘಾಟನೆಯ ಕುರಿತು ಕಾಂಗ್ರೆಸ್ ಪಕ್ಷ ಗೈರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ…

ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್’ನಿಂದ ನಾನು ಸ್ಪರ್ಧಿಸಲು ಸಿದ್ಧ: ಶಾಸಕ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ : ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದಿಂದ ಕೆ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ,…