ರಾಮ ಮಂದಿರ ಲೋಕಾರ್ಪಣೆಗೆ ಕಾಂಗ್ರೆಸ್ ಬಹಿಷ್ಕಾರ: ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಕೊಡಲಿಯೇಟು: ಕಾಂಗ್ರೆಸ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
ಬೆಂಗಳೂರು: ರಾಮಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ನಿರ್ಧರಿಸುವ ಮೂಲಕ ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಕಾಂಗ್ರೆಸ್ ಮತ್ತೆ ಧಕ್ಕೆ ತಂದಿದೆ ಎಂದು ಕಾರ್ಕಳ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಭಾಗವಹಿಸದಿದ್ದರೆ…
