ಯತ್ನಾಳ್ ಬಿಜೆಪಿ ಭ್ರಷ್ಟಾಚಾರದ ದಾಖಲೆ ಕೊಡಲಿ: ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು ಡಿ.29: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಮನಸ್ಥಿತಿ ಇದ್ದರೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ತನಿಖಾ ಆಯೋಗಕ್ಕೆ ಸಲ್ಲಿಸಲಿ…
