ರಾಜ್ಯದಲ್ಲಿ ಸಿಎಂ ಬದಲಾವಣೆ ಹೈಕಮಾಂಡಿಗೆ ಬಿಟ್ಟ ವಿಚಾರ: ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ
ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಕೆಲವು ಶಾಸಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳಲ್ಲಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ, ಒಂದುವೇಳೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪವಾದರೆ ಅದು ಹೈಕಮಾಂಡ್ ಗೆ ಬಿಟ್ಟವಿಚಾರ ಎಂದು ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.…
