Category: ರಾಜಕೀಯ

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ಬೆನ್ನಲ್ಲೇ ಮುನ್ನಲೆಗೆ ಬಂದ ವಿರೋಧ ಪಕ್ಷ ನಾಯಕನ ಆಯ್ಕೆ: ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಬೆಂಗಳೂರು: ಕಳೆದ ಒಂದು ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಾರ್ಯಕರ್ತರಿಂದ ತೀವೃ ಒತ್ತಡದ ನಡುವೆ ಕೊನೆಗೂ ಬಿಜೆಪಿ ಹೈಕಮಾಂಡ್ ನೂತನ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದಾರೆ. ವಿಜಯೇಂದ್ರ ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇದೀಗ ಕಳೆದ 7…

ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣ: ಜೆಡಿಎಸ್‌ ಕಚೇರಿಯ ಗೋಡೆಗೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್‌ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೀಪಾವಳಿಯ ದೀಪಾಲಂಕಾರಕ್ಕೆ ವಿದ್ಯುತ್ ಕದ್ದ ಆರೋಪದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಾದ ಬೆನ್ನಲ್ಲೇ, ಈಗ ಅವರ ವಿರುದ್ಧ ಕಾಂಗ್ರೆಸ್ ಪೋಸ್ಟರ್ ವಾರ್ ಶುರು ಮಾಡಿದೆ. ಜೆಡಿಎಸ್ ಕಚೇರಿಯ ಕಾಂಪೌಂಡ್ ಗಳಿಗೆ ವಿದ್ಯುತ್ ಕಳ್ಳ…

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪೊಲೀಸ್ ಎಸ್ಕಾರ್ಟ್‌ ಸೌಲಭ್ಯ ನೀಡಿ ಸರ್ಕಾರ ಆದೇಶ

ಬೆಂಗಳೂರು:ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ, ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರ ಪೊಲೀಸ್ ಎಸ್ಕಾರ್ಟ್ ಸೌಲಭ್ಯವನ್ನು ನೀಡಿ ಆದೇಶ ಹೊರಡಿಸಿದೆ. ಮೂವರು ಪೊಲೀಸ್ ಸಿಬ್ಬಂದಿಗಳ ಬೆಂಗಾವಲು ವಾಹನ(ಎಸ್ಕಾರ್ಟ್) ಬಿ.ವೈ ವಿಜಯೇಂದ್ರ ಅವರ ಭದ್ರತೆಯನ್ನು ನೋಡಿಕೊಳ್ಳಲಿದೆ.…

ಸನಾತನ ಧರ್ಮಕ್ಕೆ ಇತಿಹಾಸವೇ ಇಲ್ಲ, ಬನಾರಸ್ ವಿವಿ ಪುಸ್ತಕಗಳಲ್ಲಿ ಹುಡುಕಿದ್ರೂ ಸಿಕ್ಕಿಲ್ಲ: ಕಿಮ್ಮನೆ ರತ್ನಾಕರ್ ವಿವಾದಾತ್ಮಕ ಹೇಳಿಕೆ

ತೀರ್ಥಹಳ್ಳಿ: ಸನಾತನ ಧರ್ಮಕ್ಕೆ ಅದರದ್ದೇ ಆದ ಮೂಲ ಕೃತಿಗಳಿಲ್ಲ. ಬನಾರಸ್‌ ಹಿಂದೂ ವಿಶ್ವವಿದ್ಯಾನಿಲಯದ ಪುಸ್ತಕಗಳಲ್ಲಿ ಸನಾತನ ಧರ್ಮದ ಇತಿಹಾಸ ಹುಡುಕಿದರೂ ಸಿಗಲಿಲ್ಲ. ಸನಾತನ ಧರ್ಮಕ್ಕೆ ಇತಿಹಾಸವೇ ಇಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ…

ರಾಜ್ಯದಲ್ಲಿ ಅನುದಾನಕ್ಕೆ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗದು: ಸಿಎಂ ಸಿದ್ದರಾಮಯ್ಯ

ಕೋಲಾರ: ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯಾವುದೇ ಅಡಚಣೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರ, ಬಂಗಾರಪೇಟೆ, ಮಾಲೂರು ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯರಗೋಳ್ ಡ್ಯಾಂ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ…

ಬಿ.ವೈ ವಿಜಯೇಂದ್ರ ನೇಮಕದಿಂದ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ: ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅತ್ಯಂತ ಪವರ್ ಫುಲ್ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಬಿಟ್ಟರೆ ಬಿಜೆಪಿಗೆ ಬೇರೆ ಪ್ರಬಲ ನಾಯಕರಿಲ್ಲ ಹಾಗಾಗಿ ಅವರ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ…

ಮುಂದಿನ ಶುಕ್ರವಾರವೇ ವಿಪಕ್ಷ ನಾಯಕನ ಆಯ್ಕೆ!: ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ವಿಜಯೇಂದ್ರ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಈವರೆಗೂ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ವಿಫಲವಾಗಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಕೊನೆಗೂ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ನೆನೆಗುದಿಗೆ ಬಿದ್ದಿದ್ದ…

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!: ದೀಪಾವಳಿ ಹಬ್ಬಕ್ಕೆ ಬಿಎಸ್ ವೈ ಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರನಿಗೆ ಭರ್ಜರಿ ದೀಪಾವಳಿ ಗಿಫ್ಟ್‌ ಸಿಕ್ಕಿದೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಅವರು ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭೆ…

ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ: ಬಿಜೆಪಿ ನಾಯಕರಿಗೆ ಸಚಿವ ಎಚ್‌. ಕೆ.ಪಾಟೀಲ್‌ ತಿರುಗೇಟು

ಶಹಾಪುರ:ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ,ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಬರ ಪರಿಹಾರ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎನ್ನುವ ಬಿಜೆಪಿ ನಾಯಕರಿಗೆ ಸಚಿವ ಎಚ್.ಕೆ ಪಾಟೀಲ್ ತಿರುಗೇಟು ನೀಡಿದ್ದು, ಬರದಿಂದ ರಾಜ್ಯ ತತ್ತರಿಸಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ,ಕೇಂದ್ರ…

ಸಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ: ಪಕ್ಷ ನನಗೆ ಎಲ್ಲವನ್ನೂ ನೀಡಿದೆ,ಹೆಚ್ಚಿನದ್ದಕ್ಕೆ ಆಸೆ ಪಡುವುದಿಲ್ಲ

ಬೆಂಗಳೂರು: ಮಾಜಿ ಸಿಎಂ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರು ತಮ್ಮ ಸಕ್ರೀಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸದಾನಂದಗೌಡ, ನಾನು ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ,ಸಕ್ರೀಯ ಚುನಾವಣಾ ರಾಜಕೀಯದಿಂದ…