ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!: ದೀಪಾವಳಿ ಹಬ್ಬಕ್ಕೆ ಬಿಎಸ್ ವೈ ಗೆ ಹೈಕಮಾಂಡ್ ಭರ್ಜರಿ ಗಿಫ್ಟ್
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರನಿಗೆ ಭರ್ಜರಿ ದೀಪಾವಳಿ ಗಿಫ್ಟ್ ಸಿಕ್ಕಿದೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಅವರು ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭೆ…
