ದೆಹಲಿಯಲ್ಲಿ ನೈಸ್ ಹಗರಣದ ದಾಖಲೆ ಬಿಡುಗಡೆ ಮಾಡುತ್ತೇನೆ: ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರೈತರ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ. ನೈಸ್ ಹಗರಣ ಕುರಿತು ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದೇನೆ. ದೆಹಲಿಯಲ್ಲಿ ಹಗರಣದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ…
