ಕಾರ್ಕಳ ಶಾಸಕರು ಪಕ್ಷದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುವುದು ಕಾನೂನುಬಾಹಿರ: ಕಾಂಗ್ರೆಸ್ ವಕ್ತಾರ ಶುಭದ ರಾವ್
ಕಾರ್ಕಳ: ಶಾಸಕ ಸುನಿಲ್ ಕುಮಾರ್ ತಮ್ಮ ಪಕ್ಷದ ಚಟುವಟಿಕೆಗಳು ನಡೆಯುವ ಕಛೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆಗಳನ್ನು ನಡೆಸುತ್ತಿದ್ದು ಇದು ಕಾನೂನು ಬಾಹಿರ ಹಾಗೂ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ಆರೋಪಿಸಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸರಕಾರವೇ…
