ಆರೆಸ್ಸೆಸ್ ನಿಷೇಧ ಕುರಿತು ಬಿಜೆಪಿ-ಕಾಂಗ್ರೆಸ್ ವಾಕ್ಸಮರ: ಕಾನೂನು ಉಲ್ಲಂಘಿಸುವ ಪ್ರಯತ್ನ ಮಾಡಿದರೆ ನಾವು ಸಂವಿಧಾನದ ಪವರ್ ತೋರಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ.ಆರೆಸ್ಸೆಸ್ ನಿಷೇಧಿಸಿದರೆ ಕಾಂಗ್ರೆಸ್ ಸರ್ವನಾಶವಾಗಿ ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ಮಾಡಿದ್ದ ಟ್ವಿಟ್ ಗೆ ವ್ಯಾಪಕ ಆಕ್ರೋಶ ಬಿಜೆಪಿಯಿಂದ ವ್ಯಕ್ತವಾಗಿದೆ.…
