ಕಾರ್ಕಳದಲ್ಲಿ ಚುನಾವಣಾ ಅಕ್ರಮದಲ್ಲಿ ಚುನಾವಣಾಧಿಕಾರಿ ಹಾಗೂ ಪೊಲೀಸರು ಶಾಮೀಲು ಆರೋಪ: ಕ್ರಮಕ್ಕೆ ಒತ್ತಾಯಿಸಿದ ಮುತಾಲಿಕ್ ಅವರಿಂದ ಜಿಲ್ಲಾಧಿಕಾರಿಗಳಿಗೆ ದೂರು
ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತದಾನದಲ್ಲಿ ಕಾರ್ಕಳ ಚುನಾವಣಾಧಿಕಾರಿ ಹಾಗೂ ಪೊಲೀಸರು ಶಾಮೀಲಾಗಿದ್ದು ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…
