ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಣೆ!
ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಪಕ್ಷವಾದ ಕೆಆರ್ ಪಿಪಿ ಪಕ್ಷವು ಬೆಂಬಲ ಘೋಷಿಸಲಿದೆ ಎಂದು ಹೇಳಿದ್ದಾರೆ. ಗಂಗಾವತಿಯಲ್ಲಿ ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…
