ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ: ಶೋಭಾ ಕರಂದ್ಲಾಜೆ ಆರೋಪ
ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ…
