ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್
ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್…
