ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್! ಮೇ.10 ರಂದು ಮತದಾನ, ಮೇ.13ಕ್ಕೆ ಫಲಿತಾಂಶ : ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ
ನವದೆಹಲಿ :ರಾಜಕೀಯ ವಲಯದಲ್ಲಿ ತೀವೃ ಕುತೂಹಲಕ್ಕೆ ಎಡೆಮಾಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ರಾಜಕೀಯ ಪಕ್ಷಗಳ ರಣಕಲಿಗಳ ಹೋರಾಟಕ್ಕೆ ಚುನಾವಣಾ ಆಯೋಗ ವೇದಿಕೆ ಸಿದ್ಧಗೊಳಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ…