Category: ರಾಜಕೀಯ

ಕಾರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ – ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ : ಬಿ.ಎಲ್ ಶಂಕರ್

ಕಾರ್ಕಳ: ಭಾರತವು 138 ಕೋಟಿ ಭಾರತೀಯರಿಗೆ ಸೇರಿದ ದೇಶವೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ದೇಶವಲ್ಲ. ದೇಶದ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು. ಅವರು ಶುಕ್ರವಾರ…

ಮಾ.13 ರಂದು ಹೆಬ್ರಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಭಾಗಿ

ಕಾರ್ಕಳ : ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ಮಾ.13ರಂದು ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಭೆಗೆ ಅಸ್ಸಾಂ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ…

ನನ್ನ ಬೆಂಬಲ ನರೇಂದ್ರ ಮೋದಿ ಸರ್ಕಾರಕ್ಕೆ : ಸುಮಲತಾ ಅಂಬರೀಷ್‌ ಅಧಿಕೃತ ಘೋಷಣೆ

ಮಂಡ್ಯ : ಇಂದಿನಿಂದ ನನ್ನ ಸಂಪೂರ್ಣವಾದ ಬೆಂಬಲ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಾಡುವೆ ಎನ್ನುವ ಮೂಲಕ ಇಂದು ಸಂಸದೆ ಸುಮಲತಾ ಅಂಬರೀಷ್‌ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಮಂಡ್ಯ ಚಾಮುಂಡೇಶ್ವರಿ ನಗರದ ಸುಮಲತಾ ಅಂಬರೀಷ್‌…

ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್‌ ಹಂಚಿಕೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು…

ಬಿಜೆಪಿಯ ನಾಲ್ಕಾರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ : ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ

ಬೆಳಗಾವಿ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕರು ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನಿಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ…

ಪುತ್ರನ ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ಬಂಧನಕ್ಕೆ ಸಿದ್ದತೆ ನಡೆಸಿದ ಲೋಕಾಯುಕ್ತ!

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಲಂಚ ಪ್ರಕರಣ ಕುರಿತಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ…

ಇಂದಿನಿಂದ ಬಿಜೆಪಿ ರಥಯಾತ್ರೆ: ಕರ್ನಾಟಕ 4 ದಿಕ್ಕಿನಿಂದ 8,000 ಕಿ.ಮೀ. ವಿಜಯ ಸಂಕಲ್ಪ ಯಾತ್ರೆ

ಚಾಮರಾಜನಗರ(ಮಾ.01): ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯನ್ನು ಗಮ​ನ​ದ​ಲ್ಲಿ​ಟ್ಟು​ಕೊಂಡು ರಾಜ್ಯದ ನಾಲ್ಕು ಕಡೆ​ಗ​ಳಿಂದ ಆರಂಭ​ವಾ​ಗ​ಲಿ​ರುವ 8000 ಕಿ.ಮೀ. ಉದ್ದದ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’ಯ ಮೊದಲ ರಥಕ್ಕೆ ಪಕ್ಷದ ರಾಷ್ಟಾ್ರ​ಧ್ಯಕ್ಷ ಜೆ.ಪಿ.​ನಡ್ಡಾ ಅವರು ಬುಧ​ವಾರ ಮಲೆ ಮಹ​ದೇ​ಶ್ವರ ಬೆಟ್ಟ​ದಲ್ಲಿ ಚಾಲನೆ ನೀಡ​ಲಿ​ದ್ದಾ​ರೆ. ಮೈಸೂರು ಭಾಗದಲ್ಲಿ…

ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ: ಬಿಪಿನ್ ಚಂದ್ರ ಪಾ‌ಲ್

ಕಾರ್ಕಳ: ಬಿಜೆಪಿಯ ಡಬಲ್ ಇಂಜಿನ್ ಆಡಳಿತವನ್ನು ಕಾಂಗ್ರೆಸ್‌ನ 70 ವರ್ಷದ ಸುವರ್ಣ ಯುಗದೊಂದಿಗೆ ಹೋಲಿಸುವುದು ಹಾಸ್ಯಾಸ್ಪದ.ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ 196ನೇ ಸ್ಥಾನಕ್ಕೆ ಇಳಿಸಿರುವುದೇ ಡಬ್ಬಲ್ ಇಂಜಿನ್ ಸರ್ಕಾರದ ಸಾಧನೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾ‌ಲ್ ಬಿಪಿನ್…

ರಾಜಕೀಯ ಕ್ರಾಂತಿ ಯ‌ ಸಣ್ಣ ಕಿಡಿ ಗಳೂ…..  ನಾನಾ ಮಜಲುಗಳೂ..ಗೋಜಲುಗಳು..

ಲೇಖನ: ಜಿತೇಂದ್ರ ಕುಂದೇಶ್ವರ ಒಂದೊಮ್ಮೆ ಕಾರ್ಕಳದ ಶ್ರೀವೆಂಕಟರಮಣ ದೇವರೇ ಬೇರೆ ಪಕ್ಷದ ಅಭ್ಯರ್ಥಿಯಾಗಿ ನಿಂತು ಮತ ಕೇಳಲು ಹೋದರೆ…..ಮತದಾರರು ಭಕ್ತಿಯಿಂದ ಆರತಿ ಎತ್ತಿ, ಹಣ್ಣು ಕಾಯಿ ಮಾಡುತ್ತಾರೆ ಆದರೆ ಓಟು ಮಾತ್ರ ಬಿಜೆಪಿ ಅಭ್ಯರ್ಥಿಗೇ ಹಾಕ್ತಾರೆ….ಆಮೇಲೆ ವೆಂಕಟರಮಣ ದೇವಳಕ್ಕೆ ಬಂದು ತಪ್ಪು…

#ಅಲಿ #ಬಾವ ಮತ್ತು 4#೦ ಮಂದಿ #ಅಕಾಂಕ್ಷಿಗಳು !

ಲೇಖನ: ಜಿತೇಂದ್ರ ಕುಂದೇಶ್ವರ ಮಂಗಳೂರು ಉತ್ತರದಲ್ಲಿ ಕಾಂಗ್ರೆಸಿಂದ #ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಬಾವಾ ಅವರ ಕೈ ಖಾಲಿಯಾಗಿ ಸ್ವಂತ ಕ್ಷೇತ್ರದಲ್ಲಿ ಮನೆಗೆ ಬೀಗ ಹಾಕಿ ಪೇಟೆಗೆ ಬಂದಿದ್ದಾರೆ. ತಮ್ಮ ಫಾರೂಕ್‌ನಿಂದ ದೇಣಿಗೆ ಸಿಗಬಹುದು ಆದರೆ ಅವರು #ಜೆಡಿಎಸ್‌ ನಲ್ಲಿ…