Category: ರಾಜಕೀಯ

ಪಳ್ಳಿ- ನಿಂಜೂರು: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾರ್ಕಳ : ಪಳ್ಳಿ -ನಿಂಜೂರಿನಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನ್ ಶೆಟ್ಟಿ ಹಾಗೂ ಜಗದೀಶ್ ಪೂಜಾರಿ ಮುಂದಾಳತ್ವದಲ್ಲಿ ಬಿಜೆಪಿ ಮತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ 106 ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅಭಿನಂದನ್ ಶೆಟ್ಟಿರವರ ನಿವಾಸದಲ್ಲಿ ನಡೆದ…

ರೆಂಜಾಳ: ಕಾಂಗ್ರೆಸ್ ಮಹಿಳಾ ಘಟಕದ ಮಲ್ಲಿಕಾ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಕಾರ್ಕಳ: ರೆಂಜಾಳ ಗ್ರಾಮದ ಕಾಂಗ್ರೆಸ್‌ ಪಕ್ಷದ ಮಹಿಳಾ ಘಟಕದ ಪದಾಧಿಕಾರಿ ಮಲ್ಲಿಕಾ ಶೆಟ್ಟಿಯವರು ಶಾಸಕ ಸುನಿಲ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಾಗೂ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಮಲ್ಲಿಕಾ ಶೆಟ್ಟಿ ಕಾರ್ಕಳ…

ಕಾರ್ಕಳ: ನಾಮಪತ್ರಗಳ ಪರಿಶೀಲನೆ ಅಂತ್ಯ – ಕಾಂಗ್ರೆಸ್, ಬಿಜೆಪಿ, ಜೆಡಿಎಸ್,ಪಕ್ಷೇತರ ಸೇರಿ 11 ನಾಮಪತ್ರಗಳು ಕ್ರಮಬದ್ದ: 2 ತಿರಸ್ಕೃತ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಶುಕ್ರವಾರ ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ನಾಮಪತ್ರಗಳ ಪರಿಶೀಲನೆ ನಡೆಸಿತು. ಈ ಪೈಕಿ 11 ನಾಮಪತ್ರಗಳು ಕ್ರಮಬದ್ದವಾಗಿದ್ದರೆ,2 ನಾಮಪತ್ರಗಳು ತಿರಸ್ಕೃತಗೊಂಡಿವೆ. 11 ನಾಮಪತ್ರಗಳ ಪೈಕಿ…

ಕಾರ್ಕಳ: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲು ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷ ಬಿಜೆಪಿ…

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ -ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಕೊಡಿಸುವುದು ನಿಜವಾದ ಕಾರ್ಕಳ ಉತ್ಸವ: ಸುಧೀರ್ ಮರೋಳಿ

ಕಾರ್ಕಳ: ಕಾರ್ಕಳದ ಜನರನ್ನು ಸೆಳೆಯಲು ಸರ್ಕಾರದ ಅನುದಾನ, ಉದ್ಯಮಿಗಳಿಂದ ಹಣಪಡೆದು ಕಾರ್ಕಳ ಉತ್ಸವ ಮಾಡಿ ಏನು ಉಪಯೋಗವಾಗಿದೆ ಎಂದು ಪ್ರಶ್ನಿಸಿದ ಅವರು, ಕಾರ್ಕಳದ ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಸೃಷ್ಟಿಸುವುದೇ ನಿಜವಾದ ಕಾರ್ಕಳ ಉತ್ಸವ ಎಂದು ನ್ಯಾಯವಾದಿ ಸುಧೀರ್ ಮರೋಳಿ ಹೇಳಿದರು. ಅವರು…

ಕಾರ್ಕಳ ಮಾರಿಯಮ್ಮ ದೇವಸ್ಥಾನವನ್ನು ಸುನಿಲ್ ಕುಮಾರ್ ತನ್ನ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ: ಯೋಗೀಶ್ ಇನ್ನಾ

ಕಾರ್ಕಳ: ಸಾವಿರಾರು ವರ್ಷಗಳ ಅತ್ಯಂತ ಪುರಾತನ ಹಾಗೂ ಕಾರಣೀಕ ಕ್ಷೇತ್ರವಾಗಿರುವ ಕಾರ್ಕಳದ ಕೋಟೆ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರವನ್ನು ಸಚಿವ ಸುನೀಲ್ ಕುಮಾರ್ ತಾನೇ ಮಾಡಿರುವುದು ಎನ್ನುವ ರೀತಿಯಲ್ಲಿ ಕೀಳುಮಟ್ಟದ ಪ್ರಚಾರವನ್ನು ಸುನಿಲ್ ಕುಮಾರ್ ಹಾಗೂ ಕಾರ್ಕಳ ಬಿಜೆಪಿಯವರು ಮಾಡಿಕೊಂಡು ಬರುತ್ತಿರುವುದು ಕಾರ್ಕಳ…

ಕೇಸರಿಮಯವಾದ ಕಾರ್ಕಳ ನಗರ! ಸುನಿಲ್ ಕುಮಾರ್ ನಾಮಪತ್ರಕ್ಕೆ ಹರಿದು ಬಂತು ಜನಸಾಗರ: ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಸರ್ಕಾರದ ಫಲಾನುಭವಿ: ಬಿಜೆಪಿ ಗೆದ್ದರೆ ವಿಕಾಸ ಕಾಂಗ್ರೆಸ್ ಗೆದ್ದರೆ ವಿನಾಶ: ಸುನಿಲ್ ಕುಮಾರ್

ಕಾರ್ಕಳ: ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಕಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿಕಾಸವಾಗುತ್ತದೆ ಕಾಂಗ್ರೆಸ್ ಬಂದರೆ ವಿನಾಶಕಾರಿಯಾಗಿ ಪರಿಣಮಿಸುತ್ತದೆ ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಬುಧವಾರ ನಾಮಪತ್ರ ಸಲ್ಲಿಸಿ ಬಳಿಕ ಕುಕ್ಕುಂದೂರು ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ…

ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ…

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ: ಶೆಟ್ಟರ್‌ಗೆ ಟಿಕೆಟ್‌- ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

ಬೆಂಗಳೂರು : ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್ ಆಗಿದ್ದು, ಒಟ್ಟು 7 ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೇರಿ ಒಟ್ಟು 7 ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಪುಲಿಕೇಶಿನಗರ ಸೇರಿದಂತೆ ಒಟ್ಟು…

ಕಾರ್ಕಳದಲ್ಲಿ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ : ಮಂಗಳವಾರ ಒಂದೇ ದಿನ 6 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕಾರ್ಕಳ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರಿಗೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು , ಎ.20 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಶ್ರಿಕಾಂತ್…