ಕಾರ್ಕಳ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿಗೆ ಸೇರ್ಪಡೆ
ಕಾರ್ಕಳ : ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ ನಾಯ್ಕ ಅವರು ಸಚಿವ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.