ಕಾರ್ಕಳ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಕಾರ್ಕಳದ ಅಭಿವೃದ್ಧಿಗೆ ವೀರಪ್ಪ ಮೊಯ್ಲಿ ಹಾಗೂ ದಿ.ಗೋಪಾಲ ಭಂಡಾರಿಯವರ ಕೊಡುಗೆ ಅನನ್ಯ -ಮುನಿಯಾಲು ಉದಯ ಶೆಟ್ಟಿ
ಕಾರ್ಕಳ:ಕಾರ್ಕಳದ ಅಭಿವೃದ್ಧಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಕೊಡುಗೆ ಅನನ್ಯವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಕಾಂಗ್ರೆಸ್…
