Category: ರಾಜಕೀಯ

ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ: ಶಿಕ್ಷೆಗೆ ತಡೆಯಾದರೆ ಅನರ್ಹತೆ ರದ್ದು..!

ಸೂರತ್‌ : ಕ್ರಿಮಿನಲ್‌ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್‌ ನ್ಯಾಯಾಲಯ ಇಂದು (ಗುರುವಾರ) ನಡೆಸಲಿದೆ. ಇದೇ ವೇಳೆ ರಾಹುಲ್‌ ಗಾಂಧಿ ಶಿಕ್ಷೆ ತಡೆಗೆ ಶಾಸಕ ಪೂರ್ಣೇಶ್‌ ಮೋದಿ…

ಕಾರ್ಕಳ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ- ಕಾರ್ಕಳದಲ್ಲಿ ಬಿಜೆಪಿ ಗೆಲುವು ಶತಃಸಿದ್ದ: ಬೋಳ ಪ್ರಭಾಕರ ಕಾಮತ್

ಕಾರ್ಕಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿ ಕಾರ್ಕಳ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಗುರುವಾರ ಉದ್ಘಾಟನೆಯಾಯಿತು. ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಎದುರಾಳಿ ಯಾರು ಎನ್ನುವುದು ಮುಖ್ಯವಲ್ಲ,…

ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ಸುವರ್ಣ ಕಣಕ್ಕೆ: ಕಂಕಣ ಕಟ್ಟಿ ಕಾರ್ಯಕರ್ತರು ಜೈಕಾರ

ಉಡುಪಿ : ಉಡುಪಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿ, ಬುಧವಾರ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ.ಸುವರ್ಣ ಅವರನ್ನು ಪಕ್ಷದ ನೂರಾರು ಕಾರ್ಯಕರ್ತರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಹಾರ ಹಾಕಿ ಪಟಾಕಿ…

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಘಟಾನುಘಟಿ ನಾಯಕರಿಗೆ ಗೇಟ್: ಹೊಸಮುಖಗಳಿಗೆ ಅವಕಾಶ

ನವದೆಹಲಿ: ಬಿಜೆಪಿ ಈಗಾಗಲೇ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಇದೀಗ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಲಿ ಸಚಿವರು ಹಾಗೂ ಶಾಸಕರಿಗೆ ಗೇಟ್ ಪಾಸ್ ನೀಡಿ ಹೊಸಬರಿಗೆ ಅವಕಾಶ ನೀಡುವ…

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸುನಿಲ್ ಕುಮಾರ್

ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸುನಿಲ್ ಕುಮಾರ್ ಹಾಗೂ ಪತ್ನಿ ಪ್ರಿಯಾಂಕ ಸುನಿಲ್ ಕುಮಾರ್ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದುಕೊಂಡರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ…

ಸಿಎಂ ಬೊಮ್ಮಾಯಿಗೂ ತಟ್ಟಿದ ನೀತಿ ಸಂಹಿತೆ ಎಫೆಕ್ಟ್: ಧರ್ಮಸ್ಥಳದಲ್ಲಿ ಚುನಾವಣಾಧಿಕಾರಿಗಳಿಂದ ಹೆಲಿಕ್ಯಾಪ್ಟರ್ ಪರಿಶೀಲನೆ

ಧರ್ಮಸ್ಥಳ(ದಕ್ಷಿಣ ಕನ್ನಡ):ವಿಧಾನಭಾ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ಅಧಿಕಾರಿಗಳು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದರೆ, ಇತ್ತ ಮಾದರಿ ಚುನಾವಣಾ ನೀತಿ ಸಂಹಿತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬಿಟ್ಟಿಲ್ಲ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ…

ಕೆ.ಎಸ್. ಈಶ್ವರಪ್ಪ ರಾಜಕೀಯಕ್ಕೆ ನಿವೃತ್ತಿ : ಶಿವಮೊಗ್ಗ ಪಾಲಿಕೆಯ ಬಿಜೆಪಿ ಸದಸ್ಯರು ಸಾಮೂಹಿಕ ರಾಜೀನಾಮೆ!

ಶಿವಮೊಗ್ಗ :ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಪಾಲಿಕೆಯ ಬಿಜೆಪಿಯ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿದಂತೆ 19 ಸದಸ್ಯರು ಸಾಮೂಹಿಕ ರಾಜೀನಾಮೆ…

ಸಿದ್ಧರಾಮಯ್ಯರನ್ನು ಟೀಕಿಸುವುದು ಅಹಂಕಾರದ ಪರಮಾವಧಿ – ಬಿಪಿನ್ ಚಂದ್ರಪಾಲ್ ನಕ್ರೆ

ಕಾರ್ಕಳ :ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ತನ್ನ ಯೋಗ್ಯತೆ ಮೀರಿ ಠೀಕಿಸುವ ಸಂಸದ ಪ್ರತಾಪ್‌ಸಿಂಹಗೆ ಅಹಂಕಾರ ಅಮಲು ತಲೆಗೇರಿದೆ.ಸಮಾಜಕ್ಕೆ ಕೆಟ್ಟ ಸಂದೇಶ ನೀಡುವ ಅವರ ಹೇಳಿಕೆ ಅಹಂಕಾರದ ಪರಮಾವಧಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಕಿಡಿಕಾರಿದ್ದಾರೆ. ಇತ್ತೀಚೆಗೆ ಪ್ರತಾತ್…

ಟಿಕೆಟ್ ಕೈತಪ್ಪಿದ್ದಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಕಣ್ಣೀರು!

ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭರ್ಜರಿ ಮತಬೇಟೆ ನಡೆಸಲು ರಣತಂತ್ರ ರೂಪಿಸುತ್ತಿದ್ದ ಉಡುಪಿ ಶಾಸಕ ರಘುಪತಿ ಭಟ್ ಭಾವುಕರಾಗಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ…

ಸುಳ್ಯ: ಕೈ ತಪ್ಪಿದ ಟಿಕೆಟ್ – ರಾಜಕೀಯ ನಿವೃತ್ತಿ ಘೋಷಿಸಿದ ಎಸ್. ಅಂಗಾರ

ಮಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆಎಸ್ ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.…