Category: ರಾಜಕೀಯ

#ಅಲಿ #ಬಾವ ಮತ್ತು 4#೦ ಮಂದಿ #ಅಕಾಂಕ್ಷಿಗಳು !

ಲೇಖನ: ಜಿತೇಂದ್ರ ಕುಂದೇಶ್ವರ ಮಂಗಳೂರು ಉತ್ತರದಲ್ಲಿ ಕಾಂಗ್ರೆಸಿಂದ #ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಬಾವಾ ಅವರ ಕೈ ಖಾಲಿಯಾಗಿ ಸ್ವಂತ ಕ್ಷೇತ್ರದಲ್ಲಿ ಮನೆಗೆ ಬೀಗ ಹಾಕಿ ಪೇಟೆಗೆ ಬಂದಿದ್ದಾರೆ. ತಮ್ಮ ಫಾರೂಕ್‌ನಿಂದ ದೇಣಿಗೆ ಸಿಗಬಹುದು ಆದರೆ ಅವರು #ಜೆಡಿಎಸ್‌ ನಲ್ಲಿ…

ಕಾರ್ಕಳ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿಗೆ ಸೇರ್ಪಡೆ

ಕಾರ್ಕಳ : ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ ನಾಯ್ಕ ಅವರು ಸಚಿವ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಇನ್ನಾ: ಸಾಮಾಜಿಕ ಕಾರ್ಯಕರ್ತ ಬಿಜೆಪಿ ಸೇರ್ಪಡೆ

ಕಾರ್ಕಳ : ಸಾಮಾಜಿಕ ಕಾರ್ಯಕರ್ತ ಕಡೆಕುಂಜ ನಿವಾಸಿ ಪುಷ್ಪರಾಜ್ ಮೂಲ್ಯ ಅವರು ಇನ್ನಾ ಗ್ರಾಮ ಸಮಾವೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರಿಗೆ ಸಚಿವ ವಿ. ಸುನಿಲ್ ಕುಮಾರ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮ…

ಪೊಳ್ಳು ಬಜೆಟ್ ಮಂಡಿಸಿದ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು ಇಡಲು ಹೊರಟಿದೆ: ಟ್ವಿಟರ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮೂರುವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಏನೂ ಮಾಡದೇ ಈಗ ಹೊಸ-ಹೊಸ ಯೋಜನೆ ಘೋಷಿಸಿ ಕನ್ನಡಿಗರ ಕಿವಿ ಮೇಲೆ ಬಣ್ಣ ಬಣ್ಣದ ಹೂವು ಇಡಲು ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್…

ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ : ಇಂದು ಹೊನ್ನಾಳಿ ಬಂದ್ ಗೆ ಕರೆ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಕುರುಬ…

ಕಾಂಗ್ರೆಸ್ ನಾಯಕರ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ನಿಮ್ಮ ಪಕ್ಷದ ಆಂತರಿಕ ಸಮಸ್ಯೆ ಕುಳಿತು ಬಗೆಹರಿಸಿ: ಬಿಜೆಪಿ ಕಾರ್ಯದರ್ಶಿ ನವೀನ್ ನಾಯಕ್ ಸಲಹೆ

ಕಾರ್ಕಳ: ಆಂತರಿಕ ಕಚ್ಚಾಟ ಕಾಂಗ್ರೆಸ್ ಪಕ್ಷಕ್ಕೆನೂ ಹೊಸತಲ್ಲ,ಇವತ್ತಿನವರೆಗೂ ದೇಶದಲ್ಲಿ ಆಂತರಿಕ ಕಚ್ಚಾಟದಿಂದಲೇ ಖ್ಯಾತಿಪಡೆದ ಪಕ್ಷ ಕಾಂಗ್ರೆಸ್ ತನ್ನ ಪಕ್ಷದೊಳಗಿನ ಕಚ್ಚಾಟವನ್ನು ಸರಿಪಡಿಸುವುದನ್ನು ಬಿಟ್ಟು ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಹೇಳಿದ್ದಾರೆ.…

ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಖಂಡನೀಯ: ಕಾಂಗ್ರೆಸ್ ವಕ್ತಾರ ಶುಭದರಾವ್

ಕಾರ್ಕಳ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸಚಿವ ಅಶ್ವಥ್ ನಾರಾಯಣ ಆಡಿರುವ ಮಾತು ಖಂಡನೀಯ. ಕೊಲೆಗೆ ಪ್ರಚೋದನೆ ನೀಡುವ ರೀತಿ ಮಾತನಾಡಿರುವ ಸಚಿವರ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಸರಕಾರವನ್ನು ಆಗ್ರಹಿಸಿದ್ದಾರೆ.…

ಡಾ. ಅಶ್ವಥ್ ನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಬಿಪಿನ್ ಚಂದ್ರಪಾಲ್ ನಕ್ರೆ ಆಗ್ರಹ

ಕಾರ್ಕಳ : ಪ್ರತಿಪಕ್ಷನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಟಿಪ್ಪುವನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕೆಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ ತನ್ನ ಹುದ್ದೆಯ ಗೌರವ ಎತ್ತಿಹಿಡಿಯುವ ನಿಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ…

ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು : ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್‌ ನಿಯೋಗ ದೂರು

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಬುಧವಾರ ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ ಎಂದು ಕರೆ ಕೊಟ್ಟಿದ್ದಾರೆ. ಇದು ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ. ಮನಸ್ಸು ಮಾಡಿದ್ರೆ ಏನು ಬೇಕಾದ್ರೂ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ನಡೆದ ಮಹಿಳಾ…