ಚುನಾವಣಾ ರಾಜಕೀಯಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಗುಡ್‌ಬೈ
ಉಡುಪಿ: ಜಿಲ್ಲೆಯಲ್ಲಿ ಕುಂದಾಪುರ ವಾಜಪೇಯಿ ಎಂದೇ ಪ್ರಖ್ಯಾತವಾಗಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು…
