Category: ಗ್ರಾಮೀಣ ಸುದ್ದಿ

ಮಂಜಲ್ಪಾದೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ಉಚಿತ ಕಲಿಕಾ ಸಾಮಾಗ್ರಿ ವಿತರಣೆ

ಕಾರ್ಕಳ :ತಾಲೂಕಿನ ಮುಡಾರು ಮಂಜಲ್ಪಾದೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಹಾಗೂ ಮಕ್ಕಳಿಗೆ ದಾನಿಗಳಿಂದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಮಹಾವೀರ ಹೆಗಡೆ ಪವರ್ ಪಾಯಿಂಟ್, ವಸಂತ್ ರಾವ್ ಮುಡ್ರಾಲು, ಗಣೇಶ್ ಪೂಜಾರಿ ದುಗ್ಗೋಟ್ಟು, ಮಾಸ್ಟರ್ ಸೋಹನ್ ಸೋನಿತ್ ನೇತ್ರಾವತಿ ನಿವಾಸ್…

ಕಡ್ತಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ

ಅಜೆಕಾರು: ಕಡ್ತಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಆ.8 ರಂದು ಉದ್ಘಾಟಿಸಲಾಯಿತು. ಕಡ್ತಲ ಪಂಚಾಯತ್ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್ ಕಾರ್ಯಕ್ರಮ ಉದ್ಘಾಟಿಸಿದರು. ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ ಹಾಗೂ…

ಪೋರ್ಚುಗೀಸ್ ಮಹಾಕಾವ್ಯ “ಲೂಸಿಯಾಡ್ಸ್” ಓದಬೇಕಾದ ಕೃತಿ- ಡಾ. ಬಿ.ಜನಾರ್ದನ ಭಟ್

ಕಾರ್ಕಳ : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ “ಲೂಸಿಯಾಡ್ಸ್” ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂದು ಖ್ಯಾತ…

ಕಾರ್ಕಳ: ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ : ಬೋಳ ಸುರೇಂದ್ರ ಕಾಮತ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ಟ್ರಸ್ಟ್ನ ನಿರ್ದೇಶಕರಾದ ರಾಹುಲ್ ಕಾಮತ್ ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯೋಜನೆ ರೂಪಿಸಿ ಸಹಯೋಗ ನೀಡಿದ ಅಮ್ಮನ ನೆರವು ಸೇವಾ ಟ್ರಸ್ಟ್…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಗೆ ಮನೆಗಳಿಗೆ ಮರ ಬಿದ್ದು ಹಾನಿ

ಕಾರ್ಕಳ:ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದುಕೊಂಡಿದ್ದು ಹಲವೆಡೆ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಭುವನೇಂದ್ರ ಕಾಲೇಜು ಬಳಿ ನಿವಾಸಿ ಜಯರಾಜ್ ಎಂಬವರ ಮನೆಗೆ ಮರಬಿದ್ದ ಪರಿಣಾಮ ಮೇಲ್ಛಾವಣಿಗೆ ಹಾನಿಯಾಗಿ 50 ಸಾವಿರ ರೂ ನಷ್ಟ ಸಂಭವಿಸಿದೆ. ಶುಕ್ರವಾರ…

ಕನ್ನಡ ಸಾಹಿತ್ಯ ಪರಿಷತ್ ನ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕ ಸಹಯೋಗದಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಶ್ರೀಧರ ಪೈ ಮುನಿಯಾಲು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ.ಸಾ.ಪ ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ…

ಶೋಭಾ ಭಾಸ್ಕರ್ ಅವರಿಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಗೌರವ: ಜುಲೈ 23 ರಂದು ಪ್ರಶಸ್ತಿ ಪ್ರದಾನ

ಕಾರ್ಕಳ: ಜೆ ಸಿ ಐ ಕಾರ್ಕಳ ರೂರಲ್ ಇದರ ಮಾಜಿ ಅಧ್ಯಕ್ಷರಾದ ಶೋಭಾ ಭಾಸ್ಕರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಜೆಸಿಐ ಶಂಕರ್ ನಾರಾಯಣ ಘಟಕದ ವತಿಯಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಜುಲೈ 23ರಂದು ಈ…

ಕಾರ್ಕಳ: ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಸಿ.ಎ,ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ 2 ದಿನಗಳ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ ನಡೆಯಿತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೋಫೆಸರ್ ರಾಜ್ ಗಣೇಶ್ ಕಾಮತ್ , ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್…

ಕಡ್ತಲ ಪಂಚಾಯತ್ ಗ್ರಾಮಸಭೆ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯು ಬುಧವಾರ ಜರುಗಿತು. ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಗ್ರಾಮ ಪಂಚಾಯಿತಿಯಿಂದ ಮಾತ್ರ ಸಾಧ್ಯವಿಲ್ಲ. ಎಲ್ಲಾ ಜನಪ್ರತಿನಿಧಿಗಳ,…

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ದಿನೇಶ್ ಕೊರಳಕೋಡಿ ಆಯ್ಕೆ

ಕಾರ್ಕಳ :ಇತ್ತೀಚೆಗೆ ನಡೆದ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಇದರ ವಾರ್ಷಿಕ ಮಹಾಸಭೆಯಲ್ಲಿ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಹಿರಿಯ ಸದಸ್ಯರಾದ ಸದಾಶಿವ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ದಿನೇಶ್ ಕೊರಳಕೋಡಿ…