Category: ಗ್ರಾಮೀಣ ಸುದ್ದಿ

ದುರ್ಗಾ : ಮಕ್ಕಳ ಬೇಸಿಗೆ ಶಿಬಿರ

ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರವು ಜರುಗಿತು. ದುರ್ಗ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮಾನಂದ ಪೂಜಾರಿ, ಅಭಿವೃದ್ಧಿ…

ಕುಂಟಲ್ಪಾಡಿ: ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ ಉದ್ಘಾಟನೆ

ಕಾರ್ಕಳ : ಶ್ರೀ ಅಂಭಾಭವಾನಿ ಗಾಲಿಮಾರಿ ದೇವಸ್ಥಾನ ಬೈಲಡ್ಕ, ಕುಂಟಲ್ಪಾಡಿ ಇಲ್ಲಿ ನೂತನವಾಗಿ ಪ್ರಾರಂಭವಾದ “ಶ್ರೀ ಗಾಲಿಮಾರಿ ಕುಣಿತ ಭಜನಾ ಮಂಡಳಿ” ಯನ್ನು ಬಾಲಾಜಿ ಶಿಬಿರದ ಗುರು ಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಣಿತ ಭಜನಾ ತರಭೇತಿ ನೀಡಿದ…

ಶಿರ್ಲಾಲು : ಭಗವಾನ್ ಅನಂತನಾಥ ಸ್ವಾಮಿ ಬಸದಿಯಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವ

ಕಾರ್ಕಳ : ತಾಲೂಕಿನ ಶಿರ್ಲಾಲು ಅತಿಶಯ ಶ್ರೀಕ್ಷೇತ್ರ ಭಗವಾನ್ ಅನಂತನಾಥ ಸ್ವಾಮಿ ಬಸದಿ ಸಿದ್ಧಗಿರಿ ಕ್ಷೇತ್ರದ ರಜತ ರಥಯಾತ್ರ ಮಹೋತ್ಸವ, 108 ಕಲಶಾಭಿಭಿಷೇಕ ಹಾಗೂ ಮಹಾಮಸ್ತಕಾಭಿಷೇಕ ಮಹೋತ್ಸವವು ಇಂದು(ಎ.24) ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಕಾರ್ಕಳ ಜೈನ ಮಠದ ರಾಜಧ್ಯಾನಯೋಗಿ ಸ್ವಸ್ತಿ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣೆಯ ಬೃಹತ್ ಶೋಭಾಯಾತ್ರೆ : ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿಯವರಿಂದ ಮೆರವಣಿಗೆಗೆ ಚಾಲನೆ : ಹಲವು ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ

ಕಾರ್ಕಳ: ಅಜೆಕಾರು ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣೆಯ ಅದ್ದೂರಿ ಶೋಭಾಯಾತ್ರೆ ಏಪ್ರಿಲ್16 ರಂದು ಭಾನುವಾರ ನಡೆಯಿತು. ಅಜೆಕಾರು ರಾಮ ಮಂದಿರದಿಂದ ಆರಂಭಗೊಂಡ ನೂತನ ರಥ ಸಮರ್ಪಣೆ ಶೋಭಾಯಾತ್ರೆಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಸ್ಯ ಶಿವರಾಮ ಜಿ.ಶೆಟ್ಟಿ ತೆಂಗಿನಕಾಯಿ ಒಡೆಯುವ…

ಇಂದಿನಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಅಜೆಕಾರು : ಇಂದಿನಿಂದ ಎ.20ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದ್ದು ಆ ಪ್ರಯುಕ್ತ ಇಂದು ದೇವಳದಲ್ಲಿ ಧ್ವಜಾರೋಹಣವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ನಾಳೆ(ಎ.16) ಸಂಜೆ 4.30ರಿಂದ ಅಜೆಕಾರು ಶ್ರೀ ರಾಮಮಂದಿರದಿAದ ವಿವಿಧ ವಾದ್ಯಘೋಷಗಳು…

ನಾಳೆ(ಎ.14) ಅಜೆಕಾರಿನಲ್ಲಿ “ಶಾಲೊಮ್ ಪ್ರಗತಿ” ವಾಣಿಜ್ಯ ಸಂಕೀರ್ಣ ಶುಭಾರಂಭ

ಅಜೆಕಾರು : ಅಜೆಕಾರಿನ ಮುಖ್ಯರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಶಾಲೊಮ್ ಪ್ರಗತಿ” ವಾಣಿಜ್ಯ ಸಂಕೀರ್ಣ ನಾಳೆ (ಏ.14) ಶುಭಾರಂಭಗೊಳ್ಳಲಿದೆ. ಅಜೆಕಾರು ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರುಗಳಾದ ಪ್ರವೀಣ್ ಅಮೃತ್ ಮಾರ್ಟಿಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ…

ಎ.14 ರಿಂದ 20ರ ವರೆಗೆ ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ

ಕಾರ್ಕಳ : ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.14ರಿಂದ 20ರ ವರೆಗೆ ನೂತನ ರಥ ಸಮರ್ಪಣಾ ಸಮಾರಂಭ ಹಾಗೂ ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಎ.14ರಂದು ನಿತ್ಯಬಲಿ, ಅಂಕುರಾರ್ಪಣೆ, ಅಂಕುರ ಬಲಿ,ರಂಗಪೂಜೆ, ಎ.15 ರಂದು ಧ್ವಜಾರೋಹಣ, ರಾತ್ರಿ ರಂಗಪೂಜೆ…

ಕಾರ್ಕಳ: ಜೆಸಿಐ ವತಿಯಿಂದ “ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್” ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಜೆಸಿಐ ಕಾರ್ಕಳ ವತಿಯಿಂದ ಪುರಸಭೆಯ ಪೌರಕಾರ್ಮಿಕರಿಗೆ ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್ ಮಾರ್ಚ್ ತಿಂಗಳ ಅಭಿನಂದನಾ ಕಾರ್ಯಕ್ರಮ ಪುರಸಭೆಯಲ್ಲಿ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ರೂಪ ಶೆಟ್ಟಿ ಹಾಗೂ ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರಾದ ಜಯರಾಮ್ ಪೌರಕಾರ್ಮಿಕರಿಗೆ ಸನ್ಮಾನವನ್ನು ನೆರವೇರಿಸಿದರು.…

ಮುನಿಯಾಲು : ನಾಳೆ (ಎ.5) ಶ್ರೀ ಧರ್ಮರಸು ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ದೈವಗಳ ನೇಮೋತ್ಸವ

ಹೆಬ್ರಿ : ತಾಲೂಕಿನ ಮಾತಿಬೆಟ್ಟು ಸಂಪಿಗೆ ಬಾಕ್ಯಾರು ಧರ್ಮಚಾವಡಿಯಲ್ಲಿ ಶ್ರೀ ಧರ್ಮರಸು ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ದೈವಗಳ ಕಾಲಾವಧಿ ನೇಮೋತ್ಸವವು ನಾಳೆ ನಡೆಯಲಿದೆ. ನಾಳೆ ಬೆಳಿಗ್ಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಬೆಳ್ಳಿಯ ಅಣಿ ಸಮರ್ಪಣೆ ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ…

ಹೆಬ್ರಿ: ಅಮೃತಭಾರತಿ ಮಾತೃಮಂಡಳಿಯಿಂದ ರಾಮನವಮಿ ಆಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಮಾತೃಮಂಡಳಿ ಮಾತೆಯರಿಂದ ರಾಮನವಮಿ ಆಚರಣೆಯು ಹೆಬ್ರಿ ಬಡಾಗುಡ್ಡೆಯ ಕೊರಗರ ಕಾಲನಿಯಲ್ಲಿ ನಡೆಯಿತು. ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದ ದೀಪದೊಂದಿಗೆ ಶ್ರೀರಾಮದೇವರ ಭಾವಚಿತ್ರ , ಭಜನೆ ಮೂಲಕ 30 ಮನೆಗೆ ತೆರಳಿ ಹಣತೆ ಹಚ್ಚಿ ದೀಪಪ್ರದಾನ ಮಾಡಿ,…