ದೊಂಡೇರಂಗಡಿ:ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ
ಕಾರ್ಕಳ : ತಾಲೂಕಿನ ಕುಕ್ಕುಜೆ ದೊಂಡೇರಂಗಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಸಂಘದ ಹದಿನೈದನೇ ವಾರ್ಷಿಕೋತ್ಸವು ಫೆ.25 ರಂದು ಜರುಗಿತು. ಬೈರಂಪಳ್ಳಿ ಪಂಚಾಯತ್ ಅಧ್ಯಕ್ಷ ಜಿಯಾನಂದ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಸಂಘದ ಪ್ರಧಾನ ಕಛೇರಿ ಯಕ್ಷದೇಗುಲದಲ್ಲಿ ನೂತನ ವಾಚನಾಲಯವನ್ನು ಉದ್ಘಾಟಿಸಲಾಯಿತು.…