Category: ಗ್ರಾಮೀಣ ಸುದ್ದಿ

ಕುಕ್ಕುಜೆ ಮೂಡುಬೆಟ್ಟು ಶಾಲೆಯಲ್ಲಿ  ಗುರುವಂದನಾ ಕಾರ್ಯಕ್ರಮ

ಕಾರ್ಕಳ : ತಾಲೂಕಿನ ಕುಕ್ಕುಜೆ ಶ್ರೀ ವೆಂಕಟರಮಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಬೆಟ್ಟು ಇಲ್ಲಿನ ಹಳೆವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಡಿ.ಲಕ್ಷ್ಮಣ್, ಶಾಲೆಯಲ್ಲಿ ಈ ಮೊದಲು ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕರಾದ…

ನಾಳೆ (ಫೆ. 12) ಬಜಗೋಳಿಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ

ಕಾರ್ಕಳ : ಮಿತ್ರ ಬಳಗ ಬಜಗೋಳಿ ಇವರ ಪ್ರಯೋಜಕತ್ವದಲ್ಲಿ 3ನೇ ವರ್ಷದ ಪುರುಷರ ಮತ್ತು ಮಹಿಳೆಯರ ಗ್ರಾಮೀಣ ಮಟ್ಟದ ಹಾಗೂ 20 ವರ್ಷ ಒಳಗಿನ ಯುವಕರ ಹಗ್ಗ ಜಗ್ಗಾಟ ಸ್ಪರ್ಧೆಯು ನಾಳೆ ಬೆಳಿಗ್ಗೆ 11 ರಿಂದ ಬಜಗೋಳಿಯ ದಿಡಿಂಬಿರಿ ಸೇವಾದಳದ ವೇದಿಕೆಯ…

ಕುಕ್ಕುಜೆ : ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಜೆ ದೊಂಡೆರಂಗಡಿ ಶ್ರೀ ಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾ ಸಂಘದ 15ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗ್ರಾಮ ಪಂಚಾಯತ್ ಸದಸ್ಯ ದೇವೇಂದ್ರ ಕಾಮತ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಆಚಾರ್ಯ ಇವರ ನೇತೃತ್ವದಲ್ಲಿ…

ಫೆ.11: ಸಚ್ಚರಿಪೇಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

ಕಾರ್ಕಳ: ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಚ್ಚರಿಪೇಟೆ ಘಟಕದ ಸಹಯೋಗದಲ್ಲಿ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಶ್ರೀ ಮಹಾಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಫೆಬ್ರವರಿ.11 ಶನಿವಾರದಂದು ಸಂಜೆ 4…

ಫೆ.18 :ಮುಳ್ಕಾಡು ಶ್ರೀ ಈಶ್ವರ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ, ಸತ್ಯನಾರಾಯಣ ಪೂಜೆ

ಕಾರ್ಕಳ : ಕಾರ್ಕಳ ತಾಲೂಕಿನ ಎಳ್ಳಾರೆ ಮುಳ್ಕಾಡು ಶ್ರೀ ಈಶ್ವರ ಭಜನಾ ಮಂಡಳಿಯ 30ನೇ ವರ್ಷದ ಭಜನಾ ಮಂಗಲೋತ್ಸವ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಫೆಬ್ರವರಿ 18 ರಿಂದ 19ರವರೆಗೆ ರಂದು ನಡೆಯಲಿದೆ. ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು…

ಫೆ. 11 : ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ

ಕಾರ್ಕಳ : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುತ್ತಿರುವಂತೆ ಭಜನಾ ಸಂಕೀರ್ತನೆಯು ಫೆಬ್ರವರಿ 5ರಿಂದ 10ವರೆಗೆ ಮತ್ತು 38ನೇ ವರ್ಷದ ಭಜನಾ ಮಂಗಲೋತ್ಸವವು ಫೆ.11ರಂದು ಶನಿವಾರ ಸೂರ್ಯಾಸ್ತಮಾನದಿಂದ ಮರುದಿನ ಸೂರ್ಯೋದಯದವರೆಗೆ ಜರುಗಲಿರುವುದು. ಭಕ್ತಾಭಿಮಾನಿಗಳು ಶ್ರೀಹರಿ…

ಫೆ.12 ರಂದು ಅಜೆಕಾರು ಶ್ರೀ ಮಹಾದೇವಿ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ

ಕಾರ್ಕಳ: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಸಾಂಸ್ಕೃತಿಕ ಕ್ರೀಡಾ ಸಂಘದ 22ನೇ ವರ್ಷದ ಭಜನಾ ಮಂಗಲೋತ್ಸವವು ಫೆ.12ರಂದು ನಡೆಯಲಿದೆ. ಫೆಬ್ರವರಿ 11ರಂದು ಸಾಯಂಕಾಲ 6 ಗಂಟೆಗೆ ಶನಿ ಪೂಜೆ ,8.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ…

ಕಾರ್ಕಳ : ಫೆ.10,11 ರಂದು ಜ್ಯೋತಿ ಯುವಕ ಮತ್ತು ಮಹಿಳಾ ಮಂಡಲದ ವಾರ್ಷಿಕೋತ್ಸವ

ಕಾರ್ಕಳ : ಕಾರ್ಕಳ ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲದ 62 ನೇ ವಾರ್ಷಿಕೋತ್ಸವವು ಫೆ.10 ಮತ್ತು 11 ರಂದು ಕಾಳಿಕಾಂಬ ಜ್ಯೋತಿ ಮೈದಾನದಲ್ಲಿ ನಡೆಯಲಿದೆ. ಫೆ.10 ಶುಕ್ರವಾರದಂದು ಸಂಜೆ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಫೆ.11…

ವರಂಗ : ಫೆ.7ರಿಂದ 11ರವರೆಗೆ ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೆಬ್ರಿ : ಹೆಬ್ರಿ ತಾಲೂಕಿನ ವರಂಗ ಭಗವಾನ್ ಶ್ರೀ 1008 ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರಾ ಮಹೋತ್ಸವವು ಫೆಬ್ರವರಿ 7 ರಿಂದ 11 ರವರೆಗೆ ನಡೆಯಲಿದೆ. ಸರ್ವಧರ್ಮ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಮಹೋತ್ಸವಕ್ಕೆ ಆಗಮಿಸಿ ಪೂಜಾ ಸೇವೆಯಲ್ಲಿ ಭಾಗವಹಿಸಬೇಕೆಂದು…

ದುರ್ಗ ಗ್ರಾಮ ಪಂಚಾಯತ್ ನಲ್ಲಿ ಕೆಡಿಪಿ ಸಭೆ

ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ವರದಿ ಸಭೆ (ಕೆಡಿಪಿ) ಬುಧವಾರ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಮಟ್ಟಕ್ಕೆ ಸಂಬAಧಿಸಿದAತೆ ಇಲಾಖೆಯ ಯೋಜನೆಗಳ ಪ್ರಗತಿ ಬಗ್ಗೆ…