ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ
ಕಾರ್ಕಳ: ಒಂದು ಕಾಲೇಜಿನಲ್ಲಿ ಶಿಕ್ಷಕರಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ ಅಷ್ಟೇ ಪ್ರಾಮುಖ್ಯತೆ ಶಿಕ್ಷಕೇತರರಿಗೂ ಇದೆ. ಜವಾಬ್ದಾರಿಯುತವಾಗಿ ವೃತ್ತಿ ನಿಷ್ಟೆಯಿಂದ ಕಾರ್ಯವನ್ನು ನಿಭಾಯಿಸುವುದರೊಂದಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ ಹೇಳಿದರು.…