Category: ಗ್ರಾಮೀಣ ಸುದ್ದಿ

ಕಾರ್ಕಳ: ಜ್ಞಾನಸುಧಾ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ 3ನೇ ಅಂತಾರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ಬಂಗಾರದ ಪದಕ ವಿಜೇತೆ ಕು.ನಿಧಿ ಯು. ಆಚಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತಾನಾಡಿದ ಅವರು ವಿದ್ಯಾರ್ಥಿಗಳ ಮಾನಸಿಕ…

ಹೆಬ್ರಿ: ಶಿವಾಜಿಯ ಪಟ್ಟಾಭಿಷೇಕ ದಿನಾಚರಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನಾಚರಣೆ ಬುಧವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿಯವರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಾವು ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಲು,…

ಎ. ಎ. ಟಿ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ಸಾಧನೆ

ಕಾರ್ಕಳ : ಮದ್ರಾಸ್ ಐ. ಐ. ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ. ಎ. ಟಿ ) ಪರೀಕ್ಷೆಯನ್ನು ಜೂನ್ 12ರಂದು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ…

ಕಾರ್ಕಳ: ಅಗ್ನಿವೀರ್ ಗೆ ಆಯ್ಕೆಯಾದ ಪಳ್ಳಿಯ ದುರ್ಗಾಪ್ರಸಾದ್ ಕುಲಾಲ್ ಗೆ ಸನ್ಮಾನ

ಕಾರ್ಕಳ : ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ್ ಆಗಿ ಸೇನೆಯಲ್ಲಿ ನಿಯುಕ್ತಿಗೊಂಡ ಪಳ್ಳಿಯ ದುರ್ಗಾ ಪ್ರಸಾದ್ ಕುಲಾಲ್ ರನ್ನು ಅವರ ನಿವಾಸದಲ್ಲಿ ಕಾರ್ಕಳ ಕುಲಾಲ ಸಂಘ, ಯುವ ವೇದಿಕೆ, ಕುಲಾಲ ಮಹಿಳಾ ವೇದಿಕೆ ಆಶ್ರಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ…

ಹೆಬ್ರಿಯ ಕುಚ್ಚೂರಿನಲ್ಲಿ ಕೊಟ್ಟಿಗೆಯಲ್ಲಿ ಅಡಗಿ ಕುಳಿತ್ತಿದ್ದ ಬೃಹತ್ ಗಾತ್ರದ ಕಾಳಿಂಗ ಸೆರೆ

ಹೆಬ್ರಿ : ಹೆಬ್ರಿ ಸಮೀಪದ ಕುಚ್ಚೂರು ಎಂಬಲ್ಲಿ ಮನೆಯ ಕಟ್ಟಿಗೆ ಕೊಟ್ಟಿಗೆಯೊಂದರಲ್ಲಿ ಅಡಗಿ ಕುಳಿತ್ತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಅಜಯ್ ಗಿರಿ ಸೆರೆ ಹಿಡಿದಿದ್ದಾರೆ. ಕುಚ್ಚೂರಿನ ನಾಗೇಶ್ ಎಂಬವರ ಮನೆಯಲ್ಲಿ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಕಟ್ಟಿಗೆಯ ರಾಶಿಯ ಅಡಿಯಲ್ಲಿ…

ಮುನಿಯಾಲು : ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಹೆಬ್ರಿ : ತಾಲೂಕಿನ ಮುನಿಯಾಲಿನಲ್ಲಿ ಲೋಕಸಭಾ ಸದಸ್ಯರ ಅನುದಾನ ಹಾಗೂ ಹೆಬ್ರಿ ತಾಲೂಕು ಪಂಚಾಯತ್ ನ ಅನುದಾನದಲ್ಲಿ ಸುಮಾರು ರೂ.17.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕಟ್ಟಡವನ್ನು ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವರಂಗ ಗ್ರಾಮ ಪಂಚಾಯತ್…

ಹೆಬ್ರಿ : ಅಮೃತಭಾರತಿ ಶಿಶುಮಂದಿರದ ಪ್ರಾರಂಭೋತ್ಸವ

ಹೆಬ್ರಿ : ಸೇವಾ ಸಂಗಮ ಅಮೃತ ಭಾರತಿ ಶಿಶುಮಂದಿರ, ಹೆಬ್ರಿ ಇದರ ಪ್ರಾರಂಭೋತ್ಸವವು ವಿವಿಧ ಪ್ರಾಣಿವೇಷಧಾರಿ ಮಕ್ಕಳ ನೃತ್ಯ ಮೆರವಣಿಗೆ, ಭಾರತ ಮಾತೆ ಮತ್ತು ಸರಸ್ವತಿ ಮಾತೆಗೆ ಆರತಿ ಬೆಳಗುವುದರೊಂದಿಗೆ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ ಆರ್ ಎನ್…

ನೀರೆ: ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಕಾರ್ಕಳ : ತಾಲೂಕಿನ ನೀರೆ ಗ್ರಾಮದ ಬನಶಂಕರಿ ಸಂಜೀವಿನಿ ಒಕ್ಕೂಟ ಸಂಘದ 3ನೇ ವಾರ್ಷಿಕ ಮಹಾಸಭೆಯು ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಜರುಗಿತು. ತಾಲೂಕು ಪಂಚಾಯತ್ ಮಾಜಿ ಸದಸ್ಯ ವಿಕ್ರಂ ಹೆಗ್ಡೆ ಮಾತನಾಡಿ, ಒಕ್ಕೂಟದಿಂದ ಮಹಿಳೆಯರುವಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ…

ಹೆಬ್ರಿ ಬಳಿಯ ಸೋಮೇಶ್ವರ ಆಗುಂಬೆ ಘಾಟಿ ಪರಿಸರದಲ್ಲಿ ಕಾಣಿಸಿಕೊಂಡ ಒಂಟಿ ಸಲಗ: ಆನೆ ದಾಳಿಯಿಂದ ಕೃಷಿ ಜಮೀನುಗಳಿಗೆ ಹಾನಿ: ಆತಂಕದಲ್ಲಿ ಜನತೆ

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ಸಾಕಷ್ಟು ಕಷ್ಟನಷ್ಟ ಅನುಭವಿಸಿದ್ದು ಇದೀಗ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಆಗುಂಬೆ ಕಾಡಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಈ ಭಾಗದ ಜನ ಆತಂಕದಿಂದ ಕಾಲ ಕಳೆಯುವಂತಾಗಿದೆ. ಹೆಬ್ರಿಯ ಸೋಮೇಶ್ವರ ನಾಡ್ಪಾಲು ಕೂಡ್ಲು…

ಕಾರ್ಕಳ ಜ್ಞಾನಸುಧಾ ಕಾಲೇಜು : ಎನ್.ಸಿ.ಸಿ ಶಿಬಿರ ಸಮಾರೋಪ

ಕಾರ್ಕಳ : ದೇಶ ಮೊದಲು ಅನಂತರ ನಾವು ಎಂಬ ಭಾವನೆ ಪ್ರತಿಯೊಬ್ಬ ಬಾರತೀಯನಲ್ಲಿ ಚಿಗುರೊಡೆದಾಗ ದೇಶ ಇನ್ನಷ್ಟು ಎತ್ತರಕ್ಕೆ ಏರಲು ಸಾಧ್ಯ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾದಲ್ಲಿ 21 ಕರ್ನಾಟಕ ಬೆಟಾಲಿಯನ್…