ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿ: ಡಾ.ಜ್ಯೋತಿ ರೈ ಅಭಿಮತ
ಕಾರ್ಕಳ : ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪತಿ ಕೌಶಿಕನನ್ನು ಮತ್ತು ಸಕಲ ಸೌಭಾಗ್ಯಗಳನ್ನು ತಿರಸ್ಕರಿಸಿ ಏಕಾಂಗಿಯಾಗಿ ಆಧ್ಯಾತ್ಮದ ಹಾದಿಯಲ್ಲಿ ನಡೆದ ಅಕ್ಕಮಹಾದೇವಿಯ ದಿಟ್ಟತನ ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. ಅಲ್ಲಮಪ್ರಭುಗಳು ಹೇಳುವಂತೆ ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿಯನ್ನು ಅನುಭವ ಮಂಟಪದಲ್ಲಿ ಪರೀಕ್ಷೆಗೆ…