Category: ಗ್ರಾಮೀಣ ಸುದ್ದಿ

ಕುಂದಾಪುರ: ಭಜನಾ ಮಂಡಳಿಗಳ ಒಕ್ಕೂಟದಿಂದ ಮನೆಮನೆ ಭಜನೆಗೆ ಚಾಲನೆ

ಕುಂದಾಪುರ: :ಜಿಲ್ಲಾ ಭಜನಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜೈಕರ ಪೂಜಾರಿ ಗುಲ್ವಾಡಿ, ಹಾಗೂ ಕುಂದಾಪುರ ತಾಲೂಕು ಭಜನಾ ಒಕ್ಕೂಟದ ಅಧ್ಯಕ್ಷರಾದ ನಿತಿನ್ ವಿಠಲವಾಡಿ ಇವರ ಮಾರ್ಗದರ್ಶನದಲ್ಲಿ ಭಜನಾ ಒಕ್ಕೂಟದ ಮಾದರಿ ಹಾಗೂ ಪ್ರೇರಣಾ ಕಾರ್ಯಕ್ರಮವಾದ ಮನೆ ಮನೆ ಅಂಗಳದಿ ಭಜನೆ ಕಾರ್ಯಕ್ರಮವನ್ನು…

ಎಳ್ಳಾರೆ : ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜೆಕಾರು : ಎಳ್ಳಾರೆ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಾರ್ವಜನಿಕ ಗಣೇಶೋತ್ಸವದ ಗೌರವಾಧ್ಯಕ್ಷ ಮುಂಡಾರು ಪ್ರಸನ್ನ ಶೆಟ್ಟಿ, ಅಧ್ಯಕ್ಷ ಅಖಿಲೇಶ್ ಶೆಟ್ಟಿ, ಅರವಿಂದ…

ಹೆಬ್ರಿ: ಅಮೃತಭಾರತಿ ವಿದ್ಯಾಲಯದ 9 ವಿದ್ಯಾರ್ಥಿಗಳಿಗೆ ಸಂಸ್ಕೃತ ಪ್ರತಿಭಾ ಪುರಸ್ಕಾರ

ಹೆಬ್ರಿ:ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ವಿದ್ಯಾರ್ಥಿಗಳು ಉಡುಪಿ ಜಿಲ್ಲಾ ಸಂಸ್ಕೃತ ಶಿಕ್ಷಕರ ಸಂಘದ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ಪ್ರತಿಭಾ ಪುರಸ್ಕಾರ ಪಡೆದರು. 2022 – 23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ…

ಕಾರ್ಕಳ: ವಿಶ್ರಾಂತ ಪತ್ರಕರ್ತ ಪದ್ಮಾಕರ ಭಟ್ ಅವರಿಗೆ ಸನ್ಮಾನ

ಕಾರ್ಕಳ: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾರ್ಕಳ ತಾಲೂಕಿನ ಈದು ಗ್ರಾಮದ ವಿಶ್ರಾಂತ ಹಿರಿಯ ಪತ್ರಕರ್ತರಾದ ಪದ್ಮಾಕರ ಭಟ್ ಈದು ಇವರನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗೌರವಿಸಲಾಯಿತು. ಕಾರ್ಕಳದ ವಿಜಯ ಕರ್ನಾಟಕ…

ಕಿನ್ನಿಗೋಳಿ: ಶ್ರೀ ಹರಿಪಾದ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ವರಮಹಾಲಕ್ಷ್ಮಿ ಪೂಜೆ

ಕಿನ್ನಿಗೊಳಿ : ಶ್ರೀಹರಿಪಾದ ಜಾರಂದಾಯ ಯುವಕ ಮಂಡಲ ದ ವಠಾರದಲ್ಲಿ ಶ್ರೀ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಬಹಳ ವಿಜೃಂಭಣೆ ಯಿಂದ ನಡೆಯಿತು. ಈ ಸಂದರ್ಭದಲ್ಲಿ ಗೌರವಧ್ಯಕ್ಷರಾದ ವಾಸುದೇವ ಭಟ್, ಯುವಕ ಮಂಡಲ ದ ಅಧ್ಯಕ್ಷರಾದ ಅನಿಲ್ ಅಮೀನ್,…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ- ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಿ : ಸಂತೋಷ್ ಕೆ

ಕಾರ್ಕಳ :ಇತ್ತೀಚೆಗೆ ಮೊಬೈಲ್ ನಿಂದಾಗಿ ಅನೇಕ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಕೇಸುಗಳು ವಿದ್ಯಾರ್ಥಿಗಳಲ್ಲೇ ಕಂಡುಬರುವುದು ವಿಷಾದನೀಯ. ಫೇಸ್ ಬುಕ್, ಇನ್ಸ್ಟಾಗ್ರಾಮ್, ವಾಟ್ಸಪ್ ಗಳಲ್ಲಿ ಫೋಟೋ, ವೀಡಿಯೋಗಳನ್ನು ಕಳಿಸಿ ಜೀವನದಲ್ಲಿ ಸಮಸ್ಯೆಗಳಿಗೆ ಸಿಲುಕಿರುವ ಅನೇಕ ಕೇಸುಗಳು…

ಹೆಬ್ರಿ : ಅಮೃತ ಭಾರತಿ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಮೃತಭಾರತಿ ಮಾತೃ ಮಂಡಳಿಯಿಂದ ಶ್ರೀವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆ ನೆರವೇರಿಸಿ, ಮಹಾಲಕ್ಷ್ಮಿಯು ಭಕ್ತಿಯಿಂದ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” : ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದಲ್ಲಿರುವ ‘ಬೆಂಗಾಲ್’ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬAಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ…

ಈದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜು ಪೂಜಾರಿ , ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ ಆಯ್ಕೆ

ಕಾರ್ಕಳ : ಕಾರ್ಕಳ ತಾಲೂಕಿನ ಈದು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ, ನಿರ್ದೇಶಕರಾಗಿ ಅಶೋಕ ಕುಮಾರ್ ಜೈನ್, ಸುರೇಶ ಮಡಿವಾಳ, ಸಂತೋಷ್…

ಕಾರ್ಕಳ ಮೈನ್ ಪ್ರಾಥಮಿಕ ಶಾಲೆಯಲ್ಲಿ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ- ವಿದ್ಯೆ ಇದ್ದರೆ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು : ಜನಾರ್ಧನ ಇಡ್ಯಾ

ಕಾರ್ಕಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಶಾಲೆಯಲ್ಲಿ ಕಲ್ಪಿಸಿಕೊಡಬೇಕು. ಇದರಲ್ಲಿ ಸಮುದಾಯದ ಪಾತ್ರ ಬಹಳ ಮುಖ್ಯವಾದದ್ದು. ಮಕ್ಕಳಲ್ಲಿ ಬಾಲ್ಯದಲ್ಲಿಯೇ ಭಾಷಾ ಕೌಶಲವನ್ನು ಬೆಳೆಸಬೇಕು. ಹಾಗಾಗಿ ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ವಿದ್ಯೆ ಇದ್ದರೆ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು ಎಂದು…