Category: ಗ್ರಾಮೀಣ ಸುದ್ದಿ

ಚಂದ್ರಯಾನ-3 ಯಶಸ್ಸು: ಹೆಬ್ರಿ ಅಮೃತಭಾರತಿ ವಿದ್ಯಾರ್ಥಿಗಳಿಂದ ಗೌರವಾರ್ಪಣೆ

ಹೆಬ್ರಿ: ಭಾರತೀಯ ವಿಜ್ಞಾನಿಗಳು ಚಂದ್ರಯಾನ -3 ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ತಲುಪಿಸುವ ಮೂಲಕ ಅಮೋಘ ಯಶಸ್ಸು ಸಾಧಿಸಿದ್ದ ಇಸ್ರೋ ವಿಜ್ಞಾನಿಗಳ ಸಮೂಹಕ್ಕೆ ಹೆಬ್ರಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ…

ಆಗಸ್ಟ್. 25ರಂದು ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ

ಅಜೆಕಾರು: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ಅಜೆಕಾರು ಇವರ ವತಿಯಿಂದ ಹತ್ತನೇ ವರ್ಷದ ವರಮಹಾಲಕ್ಷ್ಮಿ ವೃತ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯು ಆಗಸ್ಟ್. 25 ಶುಕ್ರವಾರದಂದು ಬೆಳಿಗ್ಗೆ 9.30ರಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ . ವರಮಹಾಲಕ್ಷ್ಮಿ ವ್ರತ…

ಕಾರ್ಕಳ ತಾಲೂಕಿನ ಈದು ಪಂಚಾಯಿತಿ ಚುನಾವಣೆ- ಕಾಂಗ್ರೆಸ್ ಬಣದಲ್ಲಿ ಭುಗಿಲೆದ್ದ ಭಿನ್ನಮತ! ಬಂಡಾಯ ಅಭ್ಯರ್ಥಿಗೆ ಒಲಿದ ಅಧ್ಯಕ್ಷ ಸ್ಥಾನ! ಕೈ ಅಭ್ಯರ್ಥಿಯ ಗೆಲುವಿಗೆ ಮುಳುವಾದ ಚೀಟಿ!

ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರ ನಡುವಿನ ಕಿತ್ತಾಟದಿಂದ ಕಾಂಗ್ರೆಸ್ ಬೆಂಬಲಿತ ಬಂಡಾಯ ಅಭ್ಯರ್ಥಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 18 ಸದಸ್ಯ ಬಲದ ಈದು ಗ್ರಾಮ…

ಬೆಳ್ಮಣ್ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ: ಅಧ್ಯಕ್ಷರಾಗಿ ರಾಮೇಶ್ವರಿ ಶೆಟ್ಟಿ ಉಪಾಧ್ಯಕ್ಷರಾಗಿ ಸಂದೀಪ್ ಅಮೀನ್ ಆಯ್ಕೆ: ಬಂಡಾಯ ಸ್ಪರ್ಧಿಗಳಿಗೆ ಸೋಲು!

ಕಾರ್ಕಳ: ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗೆ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಮಂಗಳವಾರ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಮೇಶ್ವರಿ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ನ್ಯಾಯವಾದಿ ಸಹನಾ ಕುಂದರ್…

ಅಜೆಕಾರಿನಲ್ಲಿ ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ : ಕುಂಭಶ್ರೀ ಸಹಕಾರಿ ಸಂಘವು 100 ಶಾಖೆಗಳನ್ನು ತೆರೆಯುವಂತಾಗಲಿ: ಹಿರ್ಗಾನ ಅಶೋಕ್ ನಾಯಕ್

ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ಜೋಡುರಸ್ತೆ ಕಾರ್ಕಳ ಇದರ ಪ್ರಥಮ ಶಾಖೆಯು ಅಜೆಕಾರಿನ ವಿಜಯಶ್ರೀ ಕಟ್ಟಡದಲ್ಲಿ ಆಗಸ್ಟ್ 20ರಂದು ಭಾನುವಾರ ಶುಭಾರಂಭಗೊAಡಿದೆ. ನೂತನ ಕಟ್ಟಡವನ್ನು ಸ್ಥಳೀಯ ಉದ್ಯಮಿ ಹಾಗೂ ಸಂಘದ ಕಟ್ಟಡ ಮಾಲಕ ಗೋಕುಲ್ ದಾಸ್ ಪೈ ಉದ್ಘಾಟಿಸಿದರು. ಈ…

ಆ.20ರಂದು ಅಜೆಕಾರಿನಲ್ಲಿ ಕೆಸರ್ ಡ್ ಒಂಜಿ ದಿನ :ಗ್ರಾಮೀಣ ಕ್ರೀಡಾಕೂಟ

ಕಾರ್ಕಳ : ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಸಾಂಸ್ಕೃತಿಕ ಕ್ರೀಡಾ ಸಂಘ ಮರ್ಣೆ ಹಾಗೂ ಶ್ರೀ ಮಹಾದೇವಿ ಕ್ರಿಕೆಟರ್ಸ್ ನಡಿಬೆಟ್ಟು ಅಜೆಕಾರು ಇವರ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ವಿವಿಧ ಗ್ರಾಮೀಣ ಕ್ರೀಡಾಸ್ಪರ್ಧೆಗಳ ಕ್ರೀಡಾಕೂಟ ಆಗಸ್ಟ್ 20 ಭಾನುವಾರದಂದು ನಡಿಬೆಟ್ಟು…

ಕಾರ್ಕಳ:ಪೆರ್ವಾಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವನಮಹೋತ್ಸವ

ಕಾರ್ಕಳ: ನರ್ಸರಿ ಮೆನ್ಸ್ ಆಸೋಸಿಯೇಷನ್ ರಿ. ಉಡುಪಿ ಇವರ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ನರ್ಸರಿ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುರೇಶ್ ಸುವರ್ಣ ಕುರ್ಕಾಲು, ಪದಾಧಿಕಾರಿಗಳು ಹಾಗೂ ಸದಸ್ಯರು , ಕಡ್ತಲ ಪಂಚಾಯತ್ ನ…

ಆ.13ರಂದು ಕಡ್ತಲದ ಸಿರಿಬೈಲಿನಲ್ಲಿ ಕೆಸರ್ ಡ್ ಒಂಜಿ ದಿನ ಕ್ರೀಡಾಕೂಟ

ಕಾರ್ಕಳ: ಸಿರಿಬೈಲು ಕ್ರೀಡಾ ಹಾಗೂ ಸಾಂಸ್ಕೃತಿಕ ಕಲಾಸಂಘ ಕಡತಲ ಇದರ ವತಿಯಿಂದ ಆಗಸ್ಟ್ 13ರಂದು ಭಾನುವಾರ ವಿವಿಧ ಗ್ರಾಮೀಣ ಕ್ರೀಡಾ ಸ್ಪರ್ಧೆಗಳ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮವು ಸಿರಿಬೈಲು ಕ್ರಷರ್ ಬಳಿಯ ಕುರೆಬೆಟ್ಟು ಗದ್ದೆಯಲ್ಲಿ ನಡೆಯಲಿದೆ. ಕೆಸರುಗದ್ದೆ ಕ್ರೀಡಾಕೂಟಕ್ಕೆ ಎಲ್ಲಾ…

ಆ.13ರಂದು ಅಜೆಕಾರಿನಲ್ಲಿ ಕೆಸರ್ ಡ್ ಒಂಜಿ ದಿನ- 2023

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಇವರ ಆಶ್ರಯದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ-2023 ಆಗಸ್ಟ್. 13 ಭಾನುವಾರದಂದು ಬೆಳಗ್ಗೆ 8 ಗಂಟೆಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ…