Category: ಕ್ರೀಡೆ

ಯೋಗಾಸನ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರಿಗೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾವೇರಿ ಜಿಲ್ಲೆ ಹಾಗೂ ಹಾವೇರಿಯ ಅಂ ಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಶ್ರುತ್‌ರಾಜ್ ಟಿ.ಬಿ ಹಾಗೂ ಪೂರ್ವಜ್…

ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು  ಮೈಸೂರು ವಿಭಾಗೀಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ, ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಹಳೆ-2025ರಲ್ಲಿ…

SBKF ಅಂತರಾಷ್ಟ್ರೀಯ ಕ್ರೀಡಾಕೂಟ: ಈಜು ಸ್ಪರ್ಧೆಯಲ್ಲಿ ಅಜೆಕಾರಿನ ವಿಜೇತ ವಿದ್ಯಾ ಪೈ ಅವರಿಗೆ2 ಚಿನ್ನ ಮತ್ತು 1 ಕಂಚಿನ ಪದಕ

ಕಾರ್ಕಳ: ಭೂತಾನ್ ನ ಥಿಂಪು ನಗರದಲ್ಲಿ ನಡೆದ SBKF ನ 12ನೇ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕಾರ್ಕಳ ತಾಲೂಕು ಅಜೆಕಾರಿನ ವಿಜೇತ ವಿದ್ಯಾ ಪೈ ಅವರು ಈಜು ಸ್ಪರ್ಧೆ 25 ಮೀಟರ್ ನಲ್ಲಿ ಚಿನ್ನ, ಬ್ರೆಸ್ಟ್ರೋಕ್‌ನಲ್ಲಿ 50 ಮೀಟರ್…

ಜಿಲ್ಲಾ ಮಟ್ಟದ ಥ್ರೋ -ಬಾಲ್ ಸ್ಪರ್ಧೆ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ, ಬಾಲಕಿಯರು ದ್ವಿತೀಯ

ಅಜೆಕಾರು: ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ, 14/ 17 ರ ವಯೋಮಿತಿಯ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋ-ಬಾಲ್ ಪಂದ್ಯಾಟದಲ್ಲಿ…

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಗಗನ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಜೆಕಾರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ಜನತಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನ.12 ರಂದು ನಡೆದ ಜಿಲ್ಲಾ ಮಟ್ಟದ 14/17 ವಯೋಮಾನದ ಕ್ರೀಡಾಕೂಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 10ನೇ…

ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ…

ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಶಾಲೆಯ ಬಾಲಕ- ಬಾಲಕಿಯರ ತಂಡ ಪ್ರಥಮ

ಕಾರ್ಕಳ : ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಸಾಣೂರು ಇಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇಲ್ಲಿಯ ಬಾಲಕ ಬಾಲಕಿಯರ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು…

ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಜನಿಟ ವೆಲಿಕಾ ಡಿಸೋಜಾ ಅವರಿಗೆ ಚಿನ್ನದ ಪದಕ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಬೆಂಗಳೂರಿನಲ್ಲಿ ನವೆಂಬರ್ 5ರಿಂದ 8ರವರೆಗೆ ಆಯೋಜಿಸಿದ್ದ 41ನೇ ಕರ್ನಾಟಕ ರೋಲರ್ ಸ್ಕೇಟಿಂಗ್…

ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ

ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿ ರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ…

ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ

ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…