ಕಾರ್ಕಳ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಚೆಸ್ ಸ್ಪರ್ಧೆ
ಕಾರ್ಕಳ,ಸೆ.07: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ, ಬಂಡಿಮಠ ಮೂಡು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಚೆಸ್ ಸ್ಪರ್ಧೆ ನಡೆಯಿತು. ಶಾಸಕ ವಿ ಸುನಿಲ್ ಕುಮಾರ್ ಚೆಸ್ ಪಂದ್ಯಾಟ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ…
