Category: ಕ್ರೀಡೆ

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB-ಮುಂಬೈ ಕ್ರಿಕೆಟ್‌ : ಪಂಜುರ್ಲಿ ದೈವದ ವೇಷ ಧರಿಸಿದ ಅಭಿಮಾನಿ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಣ ಐಪಿಎಲ್ 2023ರ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಈ ಹೈವೋಲ್ಟೇಜ್ ಪಂದ್ಯದಲ್ಲಿಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು…

ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಟೂರ್ನಿ ಅದ್ಧೂರಿ ಆರಂಭಕ್ಕೆ ವೇದಿಕೆ ಸಜ್ಜು

ಅಹಮದಾಬಾದ್‌: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) 16ನೇ ಆವೃತ್ತಿಗೆ ಇಂದು (ಶುಕ್ರವಾರ) ಚಾಲನೆ ದೊರೆಯಲಿದ್ದು, ಟೂರ್ನಿಯ ಅದ್ದೂರಿ ಆರಂಭಕ್ಕೆ ವೇದಿಕೆ ಸಜ್ಜಾಗಿದೆ. 50ಕ್ಕೂ ಹೆಚ್ಚು ದಿನಗಳ ಕಾಲ 10 ತಂಡಗಳ ನಡುವೆ ಟ್ರೋಫಿಗಾಗಿ ಕಾದಾಟ ನಡೆಯಲಿದ್ದು, ಅಭಿಮಾನಿಗಳಿಗೆ 300ಕ್ಕೂ ಹೆಚ್ಚು ಗಂಟೆಗಳ…

ರಾಜ್ಯ ಮಟ್ಟದ ಪಂಜ ಕುಸ್ತಿ (ಆರ್ಮ್ ರಸ್ಟ್ಲಿಂಗ್) ಸ್ಪರ್ಧೆ: ಬೈಲೂರಿನ ಸುಜಿತ್ ನಾಯಕ್ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಹಾಸನದಲ್ಲಿ ಇತ್ತೀಚೆಗೆ ನಡೆದ ಆರ್ಮ್ ರಸ್ಟ್ಲಿಂಗ್(ಪಂಜ ಕುಸ್ತಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ಬೈಲೂರಿನ ಯುವಕ ಸುಜಿತ್ ನಾಯಕ್ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಜಿತ್ ನಾಯಕ್ ಮುಂದಿನ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂಜ‌ ಕುಸ್ತಿ…

ಆಸೀಸ್ ದಾಳಿಗೆ ತತ್ತರಿಸಿದ ಭಾರತ: 117 ರನ್​ಗಳಿಗೆ ಆಲೌಟ್

ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಲು ಭಾರತ ವಿಫಲವಾಗಿದೆ. ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ರನ್‌ಗಳಿಸಲೂ ಸಾಧ್ಯವಾಗಲಿಲ್ಲ. ಇತ್ತ ವಿಕೆಟ್ ಉಳಿಸಿಕೊಳ್ಳಲು ಆಗಲಿಲ್ಲ. ಇದರ ಪರಿಣಾಮ ಭಾರತ 26 ಓವರ್‌ಗಳಲ್ಲಿ 117 ರನ್‌ಗೆ…

ಮಹಿಳಾ T20 ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಫೈನಲ್ ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ ವನಿತೆಯರು

ಕೇಪ್​ಟೌನ್​: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಮೈದಾನದಲ್ಲಿ ಗುರುವಾರ ನಡೆದ ಮಹಿಳಾ T20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 5 ರನ್​ಗಳ ರೋಚಕ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್​…

ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು : ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ ವಾಮಂಜೂರಿನ ಎಸ್ ಡಿ ಎಂ ಮಂಗಳ ಜೋತಿ ಸಮಗ್ರ ಶಾಲೆಯ ವಿದ್ಯಾರ್ಥಿಗಳು 10 ವೈಯಕ್ತಿಕ ಪದಗಳನ್ನು ಪಡೆದು, ಪವಿತ್ರ ,ಧನುಷ, ಜ್ಞಾನೇಶ್ ಮತ್ತು ಮೊಹಮ್ಮದ್ ಮುಸ್ತಾಫ್…

ರಾಷ್ಟ್ರೀಯ ಮಹಿಳಾ ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಕಾರ್ಕಳದ ಸಹೋದರಿಯರು

ಕಾರ್ಕಳ: ಕಾರ್ಕಳ ತಾಲೂಕಿನ ತೆಳ್ಳಾರು ರಸ್ತೆ ಸಾಂತ್ರಬೆಟ್ಟುವಿನ ರಾಜೇಂದ್ರ ಪ್ರಸಾದ್(ಪೀಚು) ಹಾಗೂ ಪ್ರಿಯಾ ದಂಪತಿಗಳ ಪುತ್ರಿ ಕುಮಾರಿ ಶ್ರಿಯಾ ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿದ್ದು ಕರ್ನಾಟಕ ರಾಜ್ಯ ಮಹಿಳಾ ವಾಲಿಬಾಲ್ ತಂಡವನ್ನು ಪ್ರತಿನಿದಿಸುತ್ತಿದ್ದು…

ಇಂದಿನಿಂದ ಭಾರತ-ಕಿವೀಸ್‌ ಟಿ20 ಕದನ: ಹೈವೋಲ್ಟೇಜ್‌ ಕದನಕ್ಕೆ ರಾಂಚಿ ಆತಿಥ್ಯ

ರಾಂಚಿ: 2023ರಲ್ಲಿ ಶ್ರೀಲಂಕಾ, ನ್ಯೂಜಿಲೆಂಡ್ ಸರಣಿಗಳನ್ನು ಗೆದ್ದು ತುಂಬು ಆತ್ಮವಿಶ್ವಾಸದಲ್ಲಿರುವ ಭಾರತ ತಂಡ ಮತ್ತೊಂದು ಸೀಮಿತ ಓವರ್ ಚಾಲೆಂಜ್‌ಗೆ ರೆಡಿಯಾಗಿದ್ದು, ಇಂದಿನಿAದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.…

ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಗೆ ಲಂಕಾದಹನ!: T-20 ಕ್ರಿಕೆಟ್ ನಲ್ಲಿ ಶ್ರೀಲಂಕಾವನ್ನು 2-1 ರಿಂದ ಮಣಿಸಿ ಸರಣಿ ಗೆದ್ದ ಭಾರತ

ರಾಜ್‌ಕೋಟ್: ಸೂರ್ಯಕುಮಾರ್ ಯಾದವ್ ಸ್ಫೋಟಕ ಶತಕ ಹಾಗೂ ಬೌಲರ್‌ಗಳ ದಿಟ್ಟ ಹೋರಾಟದ ಫಲವಾಗಿ ಭಾರತ ಅಂತಿಮ T20 ಕ್ರಿಕೆಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 91ಮಣಿಸಿ ಸರಣಿಯನ್ನು 2-1 ರಲ್ಲಿ ಗೆದ್ದುಕೊಂಡಿದೆ. ರಾಜ್ ಕೋಟ್ ಮೈದಾನದಲ್ಲಿ ಶನಿವಾರ ನಡೆದ 3ನೇ ಹಾಗೂ ಅಂತಿಮ…