ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ: ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ
ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಇಂದು ಮಧ್ಯಾಹ್ನ ಆರಂಭವಾಗಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತಕ್ಕೆ ಮೂರನೇ ಬಾರಿ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಒದಗಿಬಂದಿದ್ದು,ದೇಶದಾದ್ಯಂತ ಕೋಟ್ಯಾಂತರ ಕ್ರೀಡಾಪ್ರೇಮಿಗಳು ಭಾರತ ಕಪ್…