ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಟೂರ್ನಿ ಅದ್ಧೂರಿ ಆರಂಭಕ್ಕೆ ವೇದಿಕೆ ಸಜ್ಜು
ಅಹಮದಾಬಾದ್: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 16ನೇ ಆವೃತ್ತಿಗೆ ಇಂದು (ಶುಕ್ರವಾರ) ಚಾಲನೆ ದೊರೆಯಲಿದ್ದು, ಟೂರ್ನಿಯ ಅದ್ದೂರಿ ಆರಂಭಕ್ಕೆ ವೇದಿಕೆ ಸಜ್ಜಾಗಿದೆ. 50ಕ್ಕೂ ಹೆಚ್ಚು ದಿನಗಳ ಕಾಲ 10 ತಂಡಗಳ ನಡುವೆ ಟ್ರೋಫಿಗಾಗಿ ಕಾದಾಟ ನಡೆಯಲಿದ್ದು, ಅಭಿಮಾನಿಗಳಿಗೆ 300ಕ್ಕೂ ಹೆಚ್ಚು ಗಂಟೆಗಳ…