ದಕ್ಷಿಣವಲಯ ಅಥ್ಲೆಟಿಕ್ಸ್ ನಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ಚಿನ್ನ,2 ಕಂಚಿನ ಪದಕ: ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್‌ಗೆ ಆಯ್ಕೆ
ಕಾರ್ಕಳ: ತೆಲಂಗಾಣದ ವರಂಗಲ್ ನಲ್ಲಿ ಅ. 15 ರಿಂದ 17 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ 18 ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿನಿ ನಂದಿನಿ…