ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಕ್ರೀಡಾ ಸಚಿವ ಅನುರಾಗ್ ಠಾಕೂರ್
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಾರತದಲ್ಲಿ ಉಗ್ರರ ಒಳನುಸುಳುವಿಕೆ ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತಟಸ್ಥ ರಾಷ್ಟ್ರಗಳಲ್ಲಿ ಐಸಿಸಿ ಮತ್ತು ಕಾಂಟಿನೆಂಟಲ್ ಈವೆಂಟ್‌ಗಳಲ್ಲಿನ ಪಂದ್ಯಗಳನ್ನು ಆಡುವುದನ್ನು…