Category: ಕ್ರೀಡೆ

ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಮೂಡಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿನಿ ಶ್ರೀದ ಎಂ.ಎಂ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀದ ಎಂ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ…

ಗೋಲ್ಡನ್‌ ಬಾಯ್ ನೀರಜ್ ಚೋಪ್ರಾ: ಅಥ್ಲೆಟಿಕ್ಸ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲೂ ಐತಿಹಾಸಿಕ ಚಿನ್ನ!

ಬುಡಾಪೆಸ್ಟ್(ಹಂಗೇರಿ): ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಎಸೆತದಲ್ಲಿ ಚಾಂಪಿಯನ್ ಆಟಗಾರ ನೀರಜ್ ಐತಿಹಾಸಿಕ ಬಂಗಾರಕ್ಕೆ ಮುತ್ತಿಟ್ಟಿದ್ದಾರೆ. ಅರ್ಹತಾ ಸುತ್ತಿನಲ್ಲಿ ಒಂದೇ ಎಸೆತಕ್ಕೆ ಫೈನಲ್ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಟಿಕೆಟ್ ಪಡೆದುಕೊಂಡಿದ್ದ 25ರ ನೀರಜ್, ಭಾನುವಾರ…

ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಸಂಹಿತಾಗೆ ಚಿನ್ನ

ಮಂಗಳೂರು : ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ. 2022ರಲ್ಲಿ ನಡೆದ…

ಮೂಡಬಿದಿರೆ ಎಕ್ಸಲೆಂಟ್‌ನ ಮಧುಮಿತ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡಬಿದಿರೆ: ಸುಳ್ಯ ತಾಲೂಕಿನ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜರಗಿದ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮಧುಮಿತ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದಕ್ಷಿಣ ಕನ್ನಡದ…

ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನೀಸ್ ಪಂದ್ಯಾವಳಿ: ಎಕ್ಸಲೆಂಟ್ ಮೂಡುಬಿದಿರೆ ಸಮಗ್ರ ಚಾಂಪಿಯನ್

ಮೂಡಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು…

ಕಾರ್ಕಳ: ಅಂತರಾಷ್ಟ್ರೀಯ ಯೋಗಪಟು ಕವನ ಆಚಾರ್ಯಗೆ ಸನ್ಮಾನ

ಕಾರ್ಕಳ : ಕಾಂಬೋಡಿಯ ದೇಶದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ ಸ್ಪರ್ಧಿಸಿದ ಶ್ರೀ ಸಿದ್ದಿವಿನಾಯಕ ಬಾಲ ಭಜನಾ ಮಂಡಳಿ ಕಾರ್ಕಳ ಇದರ ಸದಸ್ಯೆಯಾದ ಕುಮಾರಿ ಕವನ ಆಚಾರ್ಯ ಗೆ ಇಂದು ಕಾರ್ಕಳ ಶ್ರೀ ಮಂಜುನಾಥೇಶ್ವರ ಭಜನಾ…

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB-ಮುಂಬೈ ಕ್ರಿಕೆಟ್‌ : ಪಂಜುರ್ಲಿ ದೈವದ ವೇಷ ಧರಿಸಿದ ಅಭಿಮಾನಿ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಣ ಐಪಿಎಲ್ 2023ರ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಈ ಹೈವೋಲ್ಟೇಜ್ ಪಂದ್ಯದಲ್ಲಿಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು…

ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಟೂರ್ನಿ ಅದ್ಧೂರಿ ಆರಂಭಕ್ಕೆ ವೇದಿಕೆ ಸಜ್ಜು

ಅಹಮದಾಬಾದ್‌: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) 16ನೇ ಆವೃತ್ತಿಗೆ ಇಂದು (ಶುಕ್ರವಾರ) ಚಾಲನೆ ದೊರೆಯಲಿದ್ದು, ಟೂರ್ನಿಯ ಅದ್ದೂರಿ ಆರಂಭಕ್ಕೆ ವೇದಿಕೆ ಸಜ್ಜಾಗಿದೆ. 50ಕ್ಕೂ ಹೆಚ್ಚು ದಿನಗಳ ಕಾಲ 10 ತಂಡಗಳ ನಡುವೆ ಟ್ರೋಫಿಗಾಗಿ ಕಾದಾಟ ನಡೆಯಲಿದ್ದು, ಅಭಿಮಾನಿಗಳಿಗೆ 300ಕ್ಕೂ ಹೆಚ್ಚು ಗಂಟೆಗಳ…

ರಾಜ್ಯ ಮಟ್ಟದ ಪಂಜ ಕುಸ್ತಿ (ಆರ್ಮ್ ರಸ್ಟ್ಲಿಂಗ್) ಸ್ಪರ್ಧೆ: ಬೈಲೂರಿನ ಸುಜಿತ್ ನಾಯಕ್ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಹಾಸನದಲ್ಲಿ ಇತ್ತೀಚೆಗೆ ನಡೆದ ಆರ್ಮ್ ರಸ್ಟ್ಲಿಂಗ್(ಪಂಜ ಕುಸ್ತಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ಬೈಲೂರಿನ ಯುವಕ ಸುಜಿತ್ ನಾಯಕ್ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಜಿತ್ ನಾಯಕ್ ಮುಂದಿನ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂಜ‌ ಕುಸ್ತಿ…

ಆಸೀಸ್ ದಾಳಿಗೆ ತತ್ತರಿಸಿದ ಭಾರತ: 117 ರನ್​ಗಳಿಗೆ ಆಲೌಟ್

ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಲು ಭಾರತ ವಿಫಲವಾಗಿದೆ. ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ರನ್‌ಗಳಿಸಲೂ ಸಾಧ್ಯವಾಗಲಿಲ್ಲ. ಇತ್ತ ವಿಕೆಟ್ ಉಳಿಸಿಕೊಳ್ಳಲು ಆಗಲಿಲ್ಲ. ಇದರ ಪರಿಣಾಮ ಭಾರತ 26 ಓವರ್‌ಗಳಲ್ಲಿ 117 ರನ್‌ಗೆ…