ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಯ ಮುನಿಯಾಲು ಪಬ್ಲಿಕ್ ಸ್ಕೂಲ್ ನ ಐವರು ಬಾಲಕರ ಸಾಧನೆ
ಕಾರ್ಕಳ:ಮಂಡ್ಯದ ಆದಿಚುಂಚನಗಿರಿ ಸಂಸ್ಥಾನದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದ ದಕ್ಷಿಣ ಕನ್ನಡ ತಂಡದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಐದು ಬಾಲಕರು ಭಾಗವಹಿಸಿದ್ದು ತಂಡವು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಈ ತಂಡದಲ್ಲಿದ್ದ…
