Category: ಕ್ರೀಡೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಆರಾಧ್ಯ ಆರ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಕಿತ್ತೂರು ರಾಣಿ ಚೆನ್ನಮ್ಮ ಇವರ 200ನೇ ವರ್ಷದ ವಿಜಯೋತ್ಸವದ ನಿಮಿತ್ತ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಡೆದ “ಕಿತ್ತೂರು ರಾಣಿ ಚೆನ್ನಮ್ಮ ರವರ ಜೀವನ ಚರಿತ್ರೆ ಮತ್ತು ಸಾಧನೆಗಳು” ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ತಾಲೂಕಿನ ಮುನಿಯಾಲು ಕೆಪಿಎಸ್…

ದಕ್ಷಿಣ ಭಾರತ ಮಟ್ಟದ ಸೌತ್ ಝೋನ್ ಜೂನಿಯರ್ ಅಥ್ಲೆಟಿಕ್ಸ್: ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಗೆ ಚಿನ್ನ ಮತ್ತು ಕಂಚಿನ ಪದಕ

ಮಣಿಪಾಲ: ಆಂದ್ರಪ್ರದೇಶದ ಗುಂಟೂರಿನಲ್ಲಿ 16.10.2024ರಿಂದ 19.10.2024ರವರೆಗೆ ನಡೆದ 35ನೇ ಸೌತ್ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್…

ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಬೆಳ್ಳಿ ಗೆದ್ದ ಎಸ್ ವಿ ಟಿ ಯ ರಕ್ಷಾ: ಕುಸ್ತಿ ಪಂದ್ಯಾಟದಲ್ಲಿ ಸಾಕ್ಷಿ ಶೆಟ್ಟಿಗೆ ಕಂಚಿನ ಪದಕ

ಕಾರ್ಕಳ: ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ…

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ: ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮಾಹಿತಿ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು…

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್ ಪೂಜಾರಿ ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಆಯ್ಕೆ

ಉಡುಪಿ:ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಇವರು ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌-2024ರ 18ರ ಒಳಗಿನ ವಯೋಮಾನದ ಬಾಲಕರ ವಿಭಾಗದ 200ಮೀ ಓಟದ ಸ್ಪರ್ಧೆಯಲ್ಲಿ…

ಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವಿಭಾಗದ ವತಿಯಿಂದ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯು ಅಕ್ಟೋಬರ್ 9ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ನಡೆಯಿತು . ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ…

ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ30 sec double…

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ಎಸ್ ‌ವಿ ಟಿಯ ದೀಪಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀಮದ್ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ.…

ಬಾಸ್ಕೆಟ್ ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ…

ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜು ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಉಡುಪಿಯ ಸೇಂಟ್ ಸಿಸಿಲಿ ಹೈ ಸ್ಕೂಲ್ ನಲ್ಲಿ ಸೆ.21 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜು ತಂಡ ಗೆದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡಕ್ಕೆ ಮುಖ್ಯ ತರಬೇತುದಾರರಾಗಿ…